ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ.
ದೋಷ ನಿವಾರಣೆ:
ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು.
ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ
ಚಂದ್ರಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ
ಚಂದ್ರಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ
ಚಂದ್ರಗ್ರಹೋಪರಾಗತ್ಥ ಗ್ರಹಪೀಡಾಂ ವ್ಯಪೋಹತು
ಗ್ರಹಣ ಮೋಕ್ಷವಾದ ಬಳಿಕ ಸ್ನಾನ ಮಾಡಿ ಶ್ವೇತ ವಸ್ತ್ರ ಧರಿಸಿ ಸಮೀಪದ ದೇವಸ್ಥಾನಗಳಿಗೆ ಹೋಗಬೇಕು. ಅಲ್ಲಿ ಹೋಗಿ ವ್ಯವಸ್ಥಿತವಾಗಿ ಅಂದ್ರೆ ನಿಮ್ಮ ನಿಮ್ಮ ಶಕ್ತಿನುಸಾರವಾಗಿ ತಂಡೂಲಧಾನ್ಯ (ಅಕ್ಕಿ ಮತ್ತು ಹುರುಳಿ)ವನ್ನು ದಾನ ಮಾಡಿ ದೇವರಿಗೆ ನಮಸ್ಕರಿಸಿ. ಈ ರೀತಿ ಮಾಡುವದರಿಂದ ಚಂದ್ರಗ್ರಹಣದಿಂದ ಬಂದಿರತಕ್ಕಂತಹ ಸ್ವಲ್ಪಮಟ್ಟದ ದೋಷ ನಿವಾರಣೆಯಾಗುತ್ತದೆ.
ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಈ ವರ್ಷದ 2ನೇ ಚಂದ್ರಗ್ರಹಣ ಇದಾಗಿದ್ದು, ದಕ್ಷಿಣ ಏಷ್ಯಾ, ದಕ್ಷಿಣ ಅಮೆರಿಕ, ಆಫ್ರಿಕಾ, ಯೂರೋಪ್, ಆಸ್ಟ್ರೇಲಿಯಾದಲ್ಲಿ ಗೋಚರವಾಗುವುದು. ಇಂದು ಮಧ್ಯರಾತ್ರಿ ಆಗಸದಲ್ಲಿ ಕೌತುಕವೊಂದು ನಡೆಯಲಿದೆ. ಅದುವೇ ಕೇತುಗ್ರಸ್ಥ ಚಂದ್ರಗ್ರಹಣ. ಒಟ್ಟು 2 ಗಂಟೆ 58 ನಿಮಿಷಗಳ ಕಾಲ ಸಂಭವಿಸುವ ಗ್ರಹಣದ ಸಮಯದಲ್ಲಿ ಚಂದ್ರನ ಕಾಂತಿಯಲ್ಲಿ ಶೇ.65 ವ್ಯತ್ಯಾಸ ಗೋಚರವಾಗಲಿದೆ. ಇದೇ ವರ್ಷದ ಜನವರಿ 6 ರಂದು ಸಂಪೂರ್ಣ ಚಂದ್ರಗಹಣ ಸಂಭವಿಸಿತ್ತು.
ಗ್ರಹಣದ ಸಮಯ
ಸ್ಪರ್ಶಕಾಲ : ರಾತ್ರಿ 1.30 ಕ್ಕೆ.
ಮಧ್ಯಕಾಲ : ರಾತ್ರಿ 3.00 ಕ್ಕೆ
ಮೋಕ್ಷಕಾಲ : ರಾತ್ರಿ 4.30 ಕ್ಕೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.