ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ.
ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್ ನ್ಯಾಷನಲ್ ರಿಲಿಜಿಯಸ್ ಫ್ರೀಡಂ ಅವಾರ್ಡ್) ನೀಡಿ ಗೌರವಿಸಲಾಗಿದೆ. ಧಾರ್ಮಿಕ ಸ್ವಾತಂತ್ರ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ.
ಜೂನ್ 23, 2018ರಂದು ಬರ್ಕಿನ್ ಲಡಿ ಪ್ರದೇಶದಲ್ಲಿ 10 ಗ್ರಾಮಗಳ ಕ್ರೈಸ್ತ ಕೃಷಿಕರ ಮೇಲೆ ದನಕಾಯುವ ಮುಸ್ಲಿಮರು ನಡೆಸಿದ ಸಂಘಟಿತ ದಾಳಿಗಳಿಂದ ತಪ್ಪಿಸಿಕೊಂಡು ಓಡಿದ ನೂರಾರು ಕ್ರೈಸ್ತರಿಗೆ ಅಬ್ದುಲ್ಲಾಹಿ ಆಶ್ರಯ ನೀಡಿದ್ದರು.“ಈ ಕ್ರೈಸ್ತ ಮಂದಿ ಎಲ್ಲಿದ್ದಾರೆಂದು ದಾಳಿಕೋರರು ಅವರನ್ನು ಕೇಳಿದರೂ ಯಾವುದೇ ಮಾಹಿತಿಯನ್ನು ಅಬ್ದುಲ್ಲಾಹಿ ಹೊರಗೆಡಹಿರಲಿಲ್ಲ, ಅವರು ಧೈರ್ಯ, ಸಹೋದರತೆಯ ಭಾವ ಹಾಗೂ ನಿಸ್ವಾರ್ಥತೆಯಿಂದ ಈ ಸಹಾಯ ಮಾಡಿದ್ದರು.
ಎಂದು ಬುಧವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ರಾಯಭಾರಿ ಸ್ಯಾಮ್ ಬ್ರೌನ್ ಬ್ಯಾಕ್ ಹೇಳಿದರು.ಕಳೆದ ವರ್ಷ ನಡೆದ ಈ ದಾಳಿಯಲ್ಲಿ 80ಕ್ಕೂ ಅಧಿಕ ಮಂದಿ ಬಲಿಯಾಗಿದ್ದರಲ್ಲದೆ, ದಾಳಿಕೋರರು ಹಲವಾರು ಮನೆಗಳಿಗೆ ಬೆಂಕಿ ಕೂಡ ಹಚ್ಚಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಜನೇ ಉಪವಾಸದಿಂದ ನರಳುವಂತೆ ಮಾಡಿ ತನಗೆ ಹಿಂಸೆ ನೀಡಿದ್ದ ಬಗ್ಗೆ ಜಪಾನಿನ ಯುವತಿಯೊಬ್ಬಳು ಹೇಳಿಕೊಂಡಿದ್ದು ಈಗ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾಳೆ.
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
1. ಬಳಸಿದ ನಂತರ ಬಿಸಾಡುವ ಮೊಟ್ಟೆಯ ಕವಚ ಮಣ್ಣಲ್ಲಿ ಬೆರೆತರೆ ಗಿಡದ ಬೆಳವಣಿಗೆಯನ್ನು ಪ್ರಚೋದಿಸುವ ಹಾಗೂ ತರಕಾರಿ ಬೆಳೆಗಳಿಗೆ ತಗುಲುವ ಕೊಳೆರೋಗಗಳನ್ನು ತಡೆಗಟ್ಟುವ ಕ್ಯಾಲ್ಸಿಯಂ ಆಂಶ ಸಿಗುತ್ತದೆ. 2. ಕಾಫೀ ಗಸಿಯನ್ನು ಮಣ್ಣಿಗೆ ಸೇರಿಸಿ ಮಣ್ಣಲ್ಲಿ ಖನಿಜಾಂಶ – ಸಾರಜನಕ – ವಿಟಮಿನ್ನುಗಳನ್ನು ಹೆಚ್ಚಿಸಬಹುದು 3. ಟೀ ಗಸಿಯನ್ನೂ ಸಹ ಕಾಂಪೋಸ್ಟ್ ಮೂಲಕ ಮಣ್ಣಿಗೆ ಸೇರಿಸಿ ಮಣ್ಣಿನ ಗುಣಮಟ್ಟ ಹೆಚ್ಚಿಸಬಹುದು 4. ಬಾಳೇಹಣ್ಣಿನ ಸಿಪ್ಪೆಯನ್ನು ನೇರವಾಗಿ ಮಣ್ಣ ಮೇಲೆ ಹಾಕಿ, ಮಣ್ಣಿಗೆ ಕ್ಯಾಲ್ಸಿಯಂ, ಮೆಗ್ನೇಷಿಯಂ ಮತ್ತು ಪೊಟ್ಯಾಷ್…
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…