ಸುದ್ದಿ

ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ …!

215

ಮುಂಬೈ  ನ  ಕಿರುತೆರೆ ನಟಿ ಹಾಗೂ ನಚ್ ಬಲ್ಲಿಯೆ ಸೀಸನ್ 8ರ ಸ್ಪರ್ಧಿ ಅಬಿಗೈಲ್ ಪಾಂಡೆ ಟಾಪ್‍ಲೆಸ್ ಯೋಗಾ ಪೋಸ್‍ನಿಂದಾಗಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದ್ದಾರೆ.ಟಾಪ್‍ಲೆಸ್ ಆಗಿ ಯೋಗ ಮಾಡಿದ ಬ್ಯಾಕ್ ಪೋಸ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅಬಿಗೈಲ್ ಪಾಂಡೆ ಹಂಚಿಕೊಂಡಿದ್ದು, ಈ ಪೋಸ್ಟ್ ಸದ್ಯ ಸಖತ್ ವೈರಲ್ ಆಗಿದೆ. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಪ್ರೇರೆಪಿಸಲು ಈ ರೀತಿ ಪೋಸ್ಟ್ ಮಾಡಿದ್ದಾರೆ.

ಫೋಟೋದಲ್ಲಿ ನಟಿ ಟಾಪ್‍ಲೆಸ್ ಆಗಿ ಬೆನ್ನಿನ ಹಿಂದೆ ಎರಡು ಕೈಗಳಿಂದ ನಮಸ್ಕಾರ ಮಾಡಿದ್ದಾರೆ. ಜೊತೆಗೆ ಈ ಪೋಸ್‍ನಲ್ಲಿ ನಾನು ಇನ್ನಷ್ಟು ಸುಂದರವಾಗಿ ಕಾಣುತ್ತಿದ್ದೇನೆ ಎಂದು ಕ್ಯಾಪ್ಷನ್ ಕೂಡ ಹಾಕಿದ್ದಾರೆ. ನ್ಯೂಡ್ ಯೋಗಾ ಗರ್ಲ್ ಏನು ಮಾಡುತ್ತಿದ್ದಾಳೆ ಎನ್ನುವುದನ್ನ ನನ್ನ ಮಾತುಗಳು ಅರ್ಥೈಸಲು ಸಾಧ್ಯವಾಗದಿರಬಹುದು. ಮೊದಲು ಈ ಫೋಟೋ ತೆಗೆಸಿಕೊಂಡು ಪೋಸ್ಟ್ ಮಾಡುವಾಗ ಸಂಕೋಚವಾಯ್ತು.

ಬೇರೆಯವರು ಏನು ತಿಳಿಯುತ್ತಾರೆ ಎಂದು ಯೋಚನೆ ಬಂತು. ಆಗ ನನ್ನ ಸ್ನೇಹಿತ ಧೈರ್ಯ ತುಂಬಿದ. ಫೋಟೋ ಕ್ಲಿಕ್ಕಿಸುವ ವೇಳೆ ಯಾರು ನನ್ನನ್ನು ನೋಡುತ್ತಿಲ್ಲ ಅಂತ ತಿಳಿದಿತ್ತು. ಆದರೂ ಎಲ್ಲೋ ಸಂಕೋಚ, ಭಯ ಕಾಡುತಿತ್ತು. ಬಳಿಕ ಧೈರ್ಯದಿಂದ ಇದನ್ನು ಅಪ್‍ಲೋಡ್ ಮಾಡಿದ್ದೇನೆ. ಇದು ನನ್ನ ಕಥೆ ನಿಮ್ಮ ಕಥೆ ಏನು ಎಂದು ಇನ್‍ಸ್ಟಾ ಪೋಸ್ಟ್ ನಲ್ಲಿ ನಟಿ ಬರೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆ, ಅಬಿಗೈಲ್ ಅವರ ಆಪ್ತ ಸ್ನೇಹಿತೆ ಆಶ್ಕಾ ಗೊರಾಡಿಯಾ ಅವರು ಯೋಗ ಬ್ಲಾಗರ್ ನ್ಯೂಡ್ ಯೋಗಾಗರ್ಲ್ ಫೋಟೋ ಹಾಕಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಆರೋಗ್ಯ

    ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

  • ಆರೋಗ್ಯ

    ಚಳ್ಳೆ ಹಣ್ಣನ್ನು ತಿಂದಿದೀರಾ, ಈ ಚಳ್ಳೆಹಣ್ಣಿನ ಔಷಧಿಯ ಗುಣಗಳು ಹಲವು ಜನರಿಗೆ ತಿಳಿದಿಲ್ಲ, ಈ ಮಾಹಿತಿ ನೋಡಿ.!

    ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು  ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…