ಸುದ್ದಿ

ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

55

ಪ್ರತಿವರ್ಷದ ಹಾಗೆಯೇ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಭಾರಿ ಅತಿ ಹೆಚ್ಚು ಸರ್ಚ್ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ ಭಾರಿ ಅತಿಹೆಚ್ಚು ಸರ್ಚ್ಗೊಳಗಾದವರು ಯಾರು ಗೊತ್ತಾ ಮತ್ಯಾರು ಮಾದಕ ಕನ್ಯೆ ಸನ್ನಿ ಲಿಯೋನ್​.

ಯಾರು ಗೂಗಲ್ ಜನಪ್ರಿಯ ವ್ಯಕ್ತಿ ಎಂದರೇ ಸಾಮಾನ್ಯವಾಗಿ ಎಲ್ಲರೂ ಪ್ರಧಾನಿ ನರೇಂದ್ರ ಮೋದಿ ಇರಬಹುದು ಎಂದು ಹೇಳುತ್ತಾರೆ. ಏಕೆಂದರೆ ವರ್ಷದ ಲೋಕಸಭಾ ಸಭಾಚುನಾವಣೆಯಲ್ಲಿ ಹೆಚ್ಚು ಗಮನ ಸೆಳೆದಿದ್ದರು, ಅಲ್ಲದೆ ಅತೀ ಹೆಚ್ಚು ಮತ ಪಡೆದು ಮತ್ತೊಮ್ಮೆ ಭಾರತದ ಪ್ರಧಾನಿ ಸ್ಥಾನಕ್ಕೇರಿದೆರು. ಅಲ್ಲದೆ ಇಡೀ ಭಾರತದ್ಯಾಂತ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೇಸರಿ ಬಾವುಟ ರಾರಾಜಿಸಿತ್ತು. ಹಾಗಾಗಿ ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಆದ ಭಾರತೀಯ ಸೆಲೆಬ್ರಿಟಿ ಪಟ್ಟಿಯಲ್ಲಿ ಪ್ರಧಾನಿ ಮೋದಿ ಮೊದಲ ಸ್ಥಾನದಲ್ಲಿರಬಹುದು ಎಂದು ಯೋಚಿಸಿರುತ್ತೀರಾ. ಆದರೆ ಹಾಗಾಗಿಲ್ಲ.

ವರ್ಷದ ಆಗಸ್ಟ್ ತಿಂಗಳವರೆಗೂ ಗೂಗಲ್ ನಲ್ಲಿ ಹೆಚ್ಚು ಸರ್ಚ್ ಆದವರ ಪೈಕಿ ಮೊದಲ ಸ್ಥಾನದಲ್ಲಿರುವುದು ಬಾಲಿವುಡ್ ಹಾಟ್ ಬೆಡಗಿ ಸನ್ನಿ ಲಿಯೋನ್ . ಕಳೆದ ಬಾರಿಯೂ ಗೂಗಲ್ ನಲ್ಲಿ ಸರ್ಚ್ಆದವರ ಪೈಕಿ ನಂ.1 ಸ್ಥಾನ ಕಾಯ್ದಿರಿಸಿಕೊಂಡಿದ್ದ ಸನ್ನಿ ಲಿಯೋನ್ ಬಾರಿಯೂ ಸಹ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

ಅಲ್ಲದೆ ಅಸ್ಸಾಂ, ಮಣಿಪುರ್ ಭಾಗದವರು ಗೂಗಲ್ ನಲ್ಲಿ ಸನ್ನಿ ಲಿಯೋನ್ ರನ್ನು ಹೆಚ್ಚು ಹುಡುಕಲ್ಪಟ್ಟಿದ್ದಾರೆ ಎನ್ನಲಾಗಿದೆ. ಇನ್ನೂ ವಿಚಾರ ತಿಳಿದ ಬಳಿಕ ಮಾತನಾಡಿದ ಸನ್ನಿ ವಿಷ್ಯ ನನಗೆ ನನ್ನ ಅಭಿಮಾನಿಗಳಿಂದ ತಿಳಿಯಿತು. ನಿರಂತರವಾಗಿ ನನಗಾಗಿ ಇರುವ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ಅದ್ಭುತ ಅನುಭವಎಂದು ಹೇಳುವ ಮೂಲಕ ಸಂತಸವನ್ನು ವ್ಯಕ್ತಪಡಿಸಿದ್ದಾರೆ.ಇನ್ನೂ ಬಾರಿ ಪ್ರಕೃತಿ ವಿಕೋಪದಿಂದಾಗಿ ಉತ್ತರ ಕರ್ನಾಟಕದ ಹಲವು ಪ್ರದೇಶಗಳು ಮುಳುಗಿ ಹೋಗಿದ್ದು, ಕರ್ನಾಟಕದ ನೆರೆ ಸಂತ್ರಸ್ತರಿಗೆ ಪರಿಹಾರವಾಗಿ ಸನ್ನಿ ಸುಮಾರು 2 ಕೋಟಿ ನೆರವು ನೀಡಿದ್ದಾರೆ ಎನ್ನಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ