ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದ ಮನೆ ಮಹಿಳೆಗೆ ಫ್ಲೈಯಿಂಗ್ ಕಿಸ್ ನೀಡಿದ ವ್ಯಕ್ತಿಗೆ ಮೂರು ವರ್ಷ ಜೈಲು ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.ವಿನೋದ್ ಜೈಲು ಸೇರಿದ ವ್ಯಕ್ತಿ. ವಿನೋದ್ ತನ್ನ ಪಕ್ಕದ ಮನೆ ಮಹಿಳೆಯನ್ನು ನೋಡಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನು. ಅಲ್ಲದೆ ಸನ್ನೆ ಮಾಡುವ ಮೂಲಕ ಅನುಚಿತವಾಗಿ ವರ್ತಿಸುತ್ತಿದ್ದನು. ಇದರಿಂದ ಬೇಸತ್ತ ಮಹಿಳೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಮಹಿಳೆ ತನ್ನ ಪತಿಯ ಜೊತೆ ವಾಸಿಸುತ್ತಿದ್ದರು. ಅಲ್ಲದೆ ಈ ವಿಷಯವನ್ನು ಪತಿಗೆ ಹೇಳಿದ್ದಾರೆ. ಬಳಿಕ ಇಬ್ಬರು ದೂರು ನೀಡಿದ್ದಾರೆ. ಮಹಿಳೆ ತನ್ನ ದೂರಿನಲ್ಲಿ, “ವಿನೋದ್ ಹಲವು ಬಾರಿ ಫ್ಲೈಯಿಂಗ್ ಕಿಸ್ ಮಾಡಿ ಅಶ್ಲೀಲ ಸನ್ನೆ ಮಾಡುವ ಮೂಲಕ ನನಗೆ ಕಿರುಕುಳ ನೀಡುತ್ತಿದ್ದಾನೆ” ಎಂದು ಉಲ್ಲೇಖಿಸಿದ್ದರು.

ಆರೋಪಿ ವಿನೋದ್ ಟಾಪ್ ಫ್ಲೋರ್ ಫ್ಲಾಟ್ನಲ್ಲಿ ವಾಸಿಸುತ್ತಾನೆ. ಅಲ್ಲದೆ ಆತ ನನ್ನನ್ನು ನೋಡಿ ಅಶ್ಲೀಲವಾಗಿ ಸನ್ನೆ ಮಾಡುತ್ತಾನೆ. ಕೆಲವು ಬಾರಿ ಅಶ್ಲೀಲವಾಗಿ ಕಮೆಂಟ್ ಕೂಡ ಮಾಡುತ್ತಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.ಮಹಿಳೆ ವಿರುದ್ಧ ದೂರು ದಾಖಲಿಸುತ್ತಿದ್ದಂತೆ, ಆರೋಪಿ ವಿನೋದ್ ಕೂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ಪತಿ – ಪತ್ನಿ ಇಬ್ಬರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವಿನೋದ್ ಆರೋಪಿಸಿದ್ದಾನೆ. ಆದರೆ ಪೊಲೀಸರಿಗೆ ದಂಪತಿ, ವಿನೋದ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಿ ಸಿಗಲಿಲ್ಲ.ಸದ್ಯ ಮೋಹಾಲಿ ನ್ಯಾಯಾಲಯ ಆರೋಪಿ ವಿನೋದ್ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.