ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ.
ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್ ಅಂಬಾನಿಯವರ ಜಿಯೋ ಗಿಗಾ ಫೈಬರ್ ಮಾಹಿತಿ ನೀಡುತ್ತಿದ್ದಂತೆ ಡಿಟಿಹೆಚ್ ಹಾಗೂ ಕೇಬಲ್ ಆಪರೇಟರ್ ನಡುಕ ಶುರುವಾಗಿದೆ. ತನ್ನ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಕೊಡಬೇಕೆಂದು ನಿರ್ಧರಿಸಿರುವ ಜಿಯೋ, ಜಿಯೋ ಗಿಗಾ ಫೈಬರ್ ಮತ್ತು ಜಿಯೋ ಸೆಟ್ ಟಾಪ್ ಬಾಕ್ಸ್ಗಾಗಿ ಬಂಪರ್ ಯೋಜನೆಗಳನ್ನೇ ಹಾಕಿಕೊಂಡಿದೆ.
ಜಿಯೋ ಗಿಗಾ ಫೈಬರ್ ಮತ್ತು ಜಿಯೋ ಸೆಟ್ ಟಾಪ್ ಬಾಕ್ಸ್ ನ ಎವರ್ ಪ್ಲಾನ್ ಪಡೆದವರಿಗೆ ಬಂಪರ್ ಆಫರ್!ಹೌದು, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹೇಳಿರುವಂತೆ ‘ಜಿಯೋ ಗಿಗಾ ಫೈಬರ್ ಮತ್ತು ಜಿಯೋ ಸೆಟ್ ಟಾಪ್ ಬಾಕ್ಸ್ ನ ಎವರ್ ಪ್ಲಾನ್’ ಪಡೆದುಕೊಂಡ ಗ್ರಾಹಕರಿಗೆ 4K HD TV ಮತ್ತು 4K ಸೆಟ್ ಟಾಪ್ ಬಾಕ್ಸ್ ನ್ನು ಕಂಪನಿಯು ಎಂದು ಹೇಳಿದ್ದಾರೆ.
ಆದರೆ ಈ ಪ್ಲಾನ್ ನ ಬೆಲೆ ಎಷ್ಟು ಎಂಬುದನ್ನ ಸೆಪ್ಟೆಂಬರ್ ೫ರ ನಂತರ ಬಹಿರಂಗಮಾಡುವುದಾಗಿ ಕಂಪನಿ ಹೇಳಿದೆ ಎಂದು ಹೇಳಲಾಗಿದೆ. ಆದರೆ ಉಚಿತವಾಗಿ ಕೊಡುವ ಟಿವಿ ಯಾವ ಕಂಪೆನಿಯದ್ದು ಎಂಬುದನ್ನವು ಸಹ ಕಂಪನಿ ಇದುವರೆಗೂ ಹೇಳಿಲ್ಲ. ಸೆಪ್ಟೆಂಬರ್ ೫ರ ನಂತ್ರ ಜಿಯೋ ಗಿಗಾ ಫೈಬರ್ ಸೇವೆ ಶುರುವಾಗಲಿದ್ದು, ನಂತರವೇ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…