ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ.
1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು
3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ
5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)
7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ
9.ಸಿ.ಟಿ ರವಿ: ಚಿಕ್ಕಮಗಳೂರು 10.ಬಸವರಾಜ್ ಬೊಮ್ಮಾಯಿ: ಶಿಗ್ಗಾಂವಿ
11.ಕೋಟಾ ಶ್ರೀನಿವಾಸ್ ಪೂಜಾರಿ: ಎಂಎಲ್‌ಸಿ 12.ಮಾಧುಸ್ವಾಮಿ: ಚಿಕ್ಕನಾಯಕನಹಳ್ಳಿ
13.ಸಿ.ಸಿ ಪಾಟೀಲ್: ನರಗುಂದ 14.ಎನ್ ನಾಗೇಶ್: ಮುಳುಬಾಗಿಲು
15.ಪ್ರಭು ಚೌಹಾಣ್: ಔರಾದ್, ಬೀದರ್ 16. ಶಶಿಕಲಾ ಜೊಲ್ಲೆ: ನಿಪ್ಪಾಣಿ
ಇಂದು ರಾಜಭವನದಲ್ಲಿ ಪ್ರಮಣವಚನ ಕಾರ್ಯಕ್ರಮವಿರುವ ಹಿನ್ನೆಲೆ ರಾಜಭವನ ಸುತ್ತಮುತ್ತ ಭಾರೀ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.ಪಶ್ಚಿಮ ವಿಭಾಗ ಹೆಚ್ಚುವರಿ ಪೊಲೀಸ್ ಆಯುಕ್ತ ಉಮೇಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ರಾಜಭವನದ ಸುತ್ತಮುತ್ತ 7 ಜನ ಡಿಸಿಪಿ ಸೇರಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ವಿಧಾನಸೌಧ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಇನ್ನು ರಾಜಭವನದ ಮುಂಭಾಗದ ಭದ್ರತೆ ನೇತೃತ್ವವನ್ನ ಕೇಂದ್ರ ವಿಭಾಗ ಡಿಸಿಪಿ ಚೇತನ್ ಸಿಂಗ್ ರಾಥೋರ್ ವಹಿಸಿಕೊಂಡಿದ್ದಾರೆ. ಪೂರ್ವ ವಿಭಾಗ ಟ್ರಾಫಿಕ್ ಡಿಸಿಪಿ ಜಗದೀಶ್ ಟ್ರಾಫಿಕ್ ನಿಯಂತ್ರಣದ ಜವಾಬ್ದಾರಿ ಹೊತ್ತಿದ್ದಾರೆ.
ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯ ತನಕ ರಾಜಭವನ ರಸ್ತೆ ಪ್ರವೇಶ ನಿರ್ಬಂಧ ಹೇರಲಾಗಿದ್ದು, ರಾಜಭವನ ಪ್ರವೇಶಕ್ಕೆ ಪಾಸ್ ಇರುವವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾಜಭವನದ ಒಳಗಡೆ 1500 ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜಭವನದ ಮುಂಭಾಗದ ರಸ್ತೆಯಲ್ಲಿ ಎರಡು ಎಲ್.ಇ.ಡಿ. ಸ್ಕ್ರೀನ್‌ಗಳನ್ನ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…