ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ.
ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು ಮಸಾಲಾ ಟೀ ಅಲ್ಲ, ಬಿಸಿ ನೀರಿಗೆ ಸ್ವಲ್ಪ ಗ್ರೀನ್ ಟೀ ಹಾಕಿಕೊಂಡು ಕುಡಿಯುವುದು.
ಜಪಾನ್ ನಲ್ಲಿ ಪ್ರತಿನಿತ್ಯ ಬೆಳಗ್ಗೆ ಎದ್ದ ತಕ್ಷಣ ಬ್ರಷ್ ಮಾಡುವುದಕ್ಕೂ ಮುನ್ನ 4 ಗ್ಲಾಸ್ ಬಿಸಿನೀರು ಕುಡಿಯುತ್ತಾರೆ. ಮೊದಲು ಒಂದು ಗ್ಲಾಸ್ ನಿಂದ ಈ ಥೆರಪಿ ಆರಂಭಿಸಿ, ನಿಧಾನವಾಗಿ 4 ಗ್ಲಾಸ್ ಗೆ ಹೆಚ್ಚಿಸಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಸೇವಿಸುವುದರಿಂದ ಮಲಬದ್ಧತೆ ಉಂಟಾಗುವುದಿಲ್ಲ. ಹೊಟ್ಟೆ ಊದಿಕೊಳ್ಳುವುದು, ಹೊಟ್ಟೆ ನೋವು ಎಲ್ಲವನ್ನೂ ಇದು ಕಡಿಮೆ ಮಾಡುತ್ತದೆ.
ಬಿಸಿನೀರು ಸೇವನೆ ಚರ್ಮಕ್ಕೂ ಹೊಳಪು ತರಬಲ್ಲದು. ನಿಮ್ಮ ದೇಹದ ಉಷ್ಣತೆಯನ್ನು ಹೆಚ್ಚಿಸುವ ಮೂಲಕ ಬಿಸಿನೀರು ಟಾಕ್ಸಿನ್ ಗಳನ್ನು ಹೊರಹಾಕುತ್ತದೆ. ಹಾಗಾಗಿ ಚರ್ಮಕ್ಕೆ ಹೊಳಪು ಬರುತ್ತದೆ. ಬಿಸಿನೀರು ಸೇವನೆ ಹಸಿವನ್ನು ಉತ್ತೇಜಿಸುತ್ತದೆ. ನೀರಿನ ಬಿಸಿಯನ್ನು ಕಡಿಮೆ ಮಾಡಲು ನಮ್ಮ ದೇಹ ಶ್ರಮಿಸುತ್ತದೆ, ಇದರಿಂದ ಚಯಾಪಚಯ ವ್ಯವಸ್ಥೆ ಉತ್ತಮಗೊಳ್ಳುತ್ತದೆ. ನಿಮ್ಮ ದೇಹ ಹೆಚ್ಚು ಆಹಾರವನ್ನು ಬೇಡುತ್ತದೆ.
ಜೀರ್ಣಕ್ರಿಯೆಗೂ ಬಿಸಿನೀರು ಸೇವನೆ ಸಹಕಾರಿ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿನೀರು ಕುಡಿದ್ರೆ ನಿಮ್ಮ ಕಿಡ್ನಿ ಮತ್ತು ಲಿವರ್ ಕಾರ್ಯಾಚರಣೆ ಉತ್ತಮಗೊಳ್ಳುತ್ತದೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಗಂಟಲು ಕೆರೆತ, ಶೀತ ಇವೆಲ್ಲದರಿಂದ್ಲೂ ಪಾರಾಗಬಹುದು. ಶೀತವಾದಾಗ ಕೂಡ ಬಿಸಿನೀರನ್ನೇ ಕುಡಿಯುವುದು ಉತ್ತಮ.
ಮುಟ್ಟಿನ ಸೆಳೆತ ಮತ್ತು ನೋವಿನಿಂದ್ಲೂ ಬಿಸಿನೀರು ಪರಿಹಾರ ಒದಗಿಸುತ್ತದೆ. ಹೊಟ್ಟೆನೋವು ಬಂದಾಗ ಬಿಸಿನೀರಿನ ಬ್ಯಾಗ್ ಅನ್ನು ಹೊಟ್ಟೆಮೇಲಿಟ್ಟುಕೊಂಡರೆ ರಿಲೀಫ್ ಸಿಗುತ್ತದೆ. ಬಿಸಿನೀರನ್ನು ಕುಡಿಯುವದರಿಂದ್ಲೂ ನೋವು ಕಡಿಮೆಯಾಗುತ್ತದೆ. ಬೇಗ ವೃದ್ಧಾಪ್ಯ ನಿಮ್ಮನ್ನು ಆವರಿಸಿಕೊಳ್ಳದಂತೆ ಬಿಸಿನೀರು ತಡೆಯುತ್ತದೆ. ಬಿಸಿನೀರು ದೇಹದಿಂದ ಟಾಕ್ಸಿನ್ ಗಳನ್ನು ಹೊರಹಾಕುವುದರಿಂದ ನಿಮ್ಮ ಚರ್ಮ ಬೇಗನೆ ಸುಕ್ಕಾಗುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.