ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ.
ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ ವೈದ್ಯರು ನಿಷೇಧಿತ ಔಷಧ ಸೇವನೆಯಿಂದ ಹೀಗಾಗಿದೆ ಎಂದು ಮಾಹಿತಿ ನೀಡಿದ ಹಿನ್ನಲೆಯಲ್ಲಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಜಿಮ್ ಗೆ ಬರುವ ಗ್ರಾಹಕರಿಗೆ ಹಾನಿಕಾರಕ ಔಷಧ ನೀಡುತ್ತಿದ್ದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ದೇಹಹುರಿಗೊಳಿಸಲು ಮತ್ತು ತೆಳ್ಳಗಾಗಲು ಬ್ಯಾನ್ ಆಗಿರುವ ಹಾನಿಕಾರಕ ಔಷಧ ನೀಡುತ್ತಿದ್ದಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹೊಸ ಕೆಲಸಗಳನ್ನು ಹುಡುಕುವವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ಉಂಟಾಗುವುದು. ಸ್ನೇಹಿತರು ಸಹಾಯಕೋರಿ ಬರಲಿದ್ದು, ಸಾಧ್ಯವಾದಷ್ಟು ಮಟ್ಟಿಗೆ ನೆರವು ನೀಡಿ. ಹಣಕಾಸಿನ ಸ್ಥಿತಿಯು ಉತ್ತಮಗೊಳ್ಳುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…