ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ.

ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಕಾಫಿ, ಕಬ್ಬು, ಸಂಬಾರ, ತೋಟಗಾರಿಕೆ ಬೆಳೆಗಳಿಗೆ, ಬೆಳೆಗಳನ್ನು ವಿಮೆ ವ್ಯಾಪ್ತಿಗೆ ತರುವಂತೆ ಒತ್ತಾಯಿಸಲಾಗುವುದು. ಮಳೆ, ಪ್ರವಾಹದಿಂದ ಗುಡ್ಡ ಕುಸಿತವಾಗಿ ಕಾಫಿ ತೋಟಗಳು ನಾಶವಾಗಿವೆ. ಸಂಬಾರ ಬೆಳೆಗಳು ಕೂಡ ಸಂಪೂರ್ಣ ನಾಶವಾಗಿವೆ.

ಈಗಿರುವ ಬೆಳೆ ವಿಮೆ ಯೋಜನೆಯಲ್ಲಿ ಪರಿಹಾರ ಸಿಗುವುದಿಲ್ಲ. ಹಾಗಾಗಿ, ಕೇಂದ್ರಕ್ಕೆ ನಿಯೋಗ ತೆರಳಿ ಬೆಳೆ ನಷ್ಟವಾಗಿರುವ ಕುರಿತು ಮನವರಿಕೆ ಮಾಡಿ, ವಿಶೇಷ ಪ್ಯಾಕೇಜ್ ನೀಡುವಂತೆ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್, ಕ್ಲಿನಿಕ್ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…