ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು.
ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ ಬಗ್ಗೆ ತಿಳಿಸಿದ್ದಾರೆ. ಇದೇ ವೇಳೆ ನಿರ್ದೇಶಕರೊಬ್ಬರು ತಮ್ಮನ್ನು ಹೋಟೆಲ್ ರೂಮಿಗೆ ಕರೆದುಕೊಂಡು ಹೋಗಬೇಕು ಎಂದುಕೊಂಡಿದ್ದ ವಿಷಯವನ್ನು ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ವಿದ್ಯಾ, ನನಗೆ ನೆನಪಿದೆ. ನಾನು ಚೆನ್ನೈನಲ್ಲಿ ಕೆಲಸದ ವಿಷಯಕ್ಕಾಗಿ ಒಬ್ಬ ನಿರ್ದೇಶಕರನ್ನು ಭೇಟಿ ಮಾಡಿದೆ. ಆಗ ನಾನು ಅವರಿಗೆ ಕಾಫಿ ಶಾಪ್‍ಗೆ ಹೋಗಿ ಮಾತನಾಡೋಣ ಎಂದು ಹೇಳಿದ್ದೆ. ಆದರೆ ಅವರು ಪದೇ ಪದೇ ರೂಮಿಗೆ ಹೋಗುವುದರ ಬಗ್ಗೆ ಮಾತನಾಡುತ್ತಿದ್ದರು. ಅಲ್ಲದೆ ನನ್ನ ಜೊತೆ ಮಾತನಾಡಬೇಕು ಎಂದರೆ ರೂಮಿಗೆ ಬರಬೇಕು ಎಂದು ಹೇಳುತ್ತಿದ್ದನು.
ಅಲ್ಲದೆ, ನಾನು ನಿರ್ದೇಶಕನ ಯೋಚನೆಯನ್ನು ತಿಳಿದು ಆತನ ಜೊತೆ ರೂಮಿಗೆ ಹೋಗಿದ್ದೆ. ಆದರೆ ನಾನು ಅಲ್ಲಿ ನಾನು ಬಾಗಿಲನ್ನು ಕ್ಲೋಸ್ ಮಾಡದೇ ಓಪನ್ ಮಾಡಿದ್ದೆ. ಈ ವೇಳೆ ನಿರ್ದೇಶಕ ಏನೂ ಮಾತನಾಡಲಿಲ್ಲ. 5 ನಿಮಿಷದ ನಂತರ ಆತ ಅಲ್ಲಿಂದ ಎದ್ದು ಹೋದನು ಎಂದು ವಿದ್ಯಾ ತಿಳಿಸಿದ್ದಾರೆ.
ಸದ್ಯ ವಿದ್ಯಾ ಅವರು ನಟಿಸಿದ ‘ಮಿಶನ್ ಮಂಗಲ್’ ಚಿತ್ರ ಬಾಕ್ಸ್ ಆಫೀಸ್‍ನಲ್ಲಿ ಸದ್ದು ಮಾಡುತ್ತಿದೆ. ಒಂದೇ ವಾರದಲ್ಲಿ ಈ ಚಿತ್ರ 100 ಕೋಟಿ ಕಲೆಕ್ಷನ್ ಆಗಿದೆ. ಈ ಚಿತ್ರದಲ್ಲಿ ವಿದ್ಯಾ ಬಾಲನ್ ಹೊರತಾಗಿ, ಅಕ್ಷಯ್ ಕುಮಾರ್, ಕನ್ನಡ ನಟ ದತ್ತಣ್ಣ, ತಾಪ್ಸಿ ಪನನು, ಕಾರ್ತಿ ಕುಲ್ಹಾರಿ, ಸೋನಾಕ್ಷಿ ಸಿನ್ಹಾ, ನಿತ್ಯಾ ಮೆನೆನ್ ಹಾಗೂ ಶರಮನ್ ಜೋಶಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…