ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ.
ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಇವರೆಲ್ಲರ ನೆರವಿಗಾಗಿ 400 ವಿದೇಶಿಗರ ನ್ಯಾಯಾಧಿಕರಣ ಸ್ಥಾಪಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ.
ಇದುವರೆಗೆ 200 ವಿದೇಶಿಗರ ನ್ಯಾಯಾಧಿಕರಣ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಗೆ ಇನ್ನೂ 200 ನ್ಯಾಯಾಧಿಕರಣ ಸ್ಥಾಪಿಸಲು ನಿರ್ಧರಿಸಲಾಗಿದೆ. ಭಾರತೀಯ ಪೌರರಲ್ಲ ಎಂದು ಹೇಳಲಾಗಿರುವ 19.06 ಲಕ್ಷ ಜನರಿಗೆ ತಮ್ಮ ಪೌರತ್ವವನ್ನು ಸಾಬೀತುಪಡಿಸಲು ಮತ್ತೊಂದು ಅವಕಾಶ ನೀಡುವ ಸಲುವಾಗಿ ಅವರೆಲ್ಲರು ಇರುವ ಪ್ರದೇಶಗಳಿಗೆ ಹತ್ತಿರವಾಗಿ ಇವುಗಳನ್ನು ಸ್ಥಾಪಿಸಲಾಗುವುದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ ರಾಜಕೀಯ) ಕುಮಾರ್ ಸಂಜಯ್ ಕೃಷ್ಣ ತಿಳಿಸಿದ್ದಾರೆ.
ಎನ್ಆರ್ಸಿಯಿಂದ ಕೈಬಿಡಲಾಗಿರುವವರನ್ನು ತಕ್ಷಣವೇ ಅಕ್ರಮ ನಿವಾಸಿಗಳು ಎಂದು ಘೋಷಿಸುವುದಿಲ್ಲ. ಬದಲಿಗೆ ಮೊದಲು ವಿದೇಶಿಗರ ನ್ಯಾಯಾಧಿಕರಣದ ಎದುರು ಅವರು ಹಾಜರಾಗಿ ತಮ್ಮ ಅಹವಾಲು ಸಲ್ಲಿಸಬೇಕು. ಹಾಗೂ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳಿದ್ದರೆ ಒದಗಿಸಬೇಕು. ಇಲ್ಲವಾದಲ್ಲಿ ನ್ಯಾಯಾಧಿಕರಣ 1946ರ ವಿದೇಶಿಗರ ಕಾಯ್ದೆ ಮತ್ತು 1964ರ ವಿದೇಶಿಗರ ನ್ಯಾಯಾಧಿಕರಣದ ಆದೇಶದನ್ವಯ ಅವರನ್ನು ಅಕ್ರಮ ನಿವಾಸಿಗಳು ಎಂದು ಘೋಷಿಸುವುದು. ಬಳಿಕ ಅವರು ಸುಪ್ರೀಂಕೋರ್ಟ್ವರೆಗೂ ಕಾನೂನು ಹೋರಾಟ ಮಾಡಿ, ತಮ್ಮ ಪೌರತ್ವ ಸಾಬೀತುಪಡಿಸಲು ಅವಕಾಶವಿದೆ. ಅದನ್ನೂ ಅವರು ಬಳಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…