ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ 1.12 ಲಕ್ಷ ರೂಪಾಯಿ ಡಿಸ್ಕೌಂಟ್ ಸಿಗಲಿದೆ.

ಮಾರುತಿ ಸುಜುಕಿ ಡೀಸೆಲ್ ಕಾರಿಗೆ ಬಂಪರ್ ಆಫರ್! , ಮಾರುತಿ S ಕ್ರಾಸ್ ಕಾರಿಗೆ ತೀವ್ರ ಪೈಪೋಟಿ ಎದುರಾಗಿದೆ. ಮಾರುಕಟ್ಟೆಗೆ ಕಿಯಾ ಸೆಲ್ಟೋಸ್ ಕಾರು ಬಿಡುಗಡೆಯಾಗೋ ಮೂಲಕ ಸ್ಪರ್ಧಿ ಮತ್ತಷ್ಟು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಮಾರುತಿ ಆಫರ್ ಘೋಷಿಸಿದೆ. ಪ್ರತಿ ತಿಂಗಳು ಸರಾಸರಿ 2500 S ಕ್ರಾಸ್ ಕಾರು ಮಾರಾಟವಾಗುತ್ತಿದೆ. S ಕ್ರಾಸ್ ಕಾರು ಡೀಸೆಲ್ ವೇರಿಯೆಂಟ್ ಮಾತ್ರ ಲಭ್ಯವಿದೆ.

ಕುಸಿದ ಆಟೋಮೊಬೈಲ್ಗೆ ಜೀವಜಲ, GST ಕಡಿತಕ್ಕೆ ಮುಂದಾದ ಕೇಂದ್ರ! ,ಮಾರುತಿ ಸುಜುಕಿ S ಕ್ರಾಸ್ ಕಾರು 1.3 L DDiS ಡೀಸೆಲ್ ಎಂಜಿನ್ ಹೊಂದಿದ್ದು, 90bhp ಪವರ್ ಹಾಗೂ 200Nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯ ಹೊಂದಿದೆ. 5-ಮ್ಯಾನ್ಯುಯೆಲ್ ಟ್ರಾನ್ಸ್ಮಿಶನ್ ಹೊಂದಿದೆ. ಶೀಘ್ರದಲ್ಲೇ S ಕ್ರಾಸ್ ಕಾರು 1.5L K15B ಎಂಜಿನ್ ಅಪ್ಗ್ರೇಡ್ ಮಾಡಲಿದೆ. ಜೊತೆಗೆ BS-VI ಎಮಿಶನ್ ಕೂಡ ಹೊಂದಿರಲಿದೆ.

ಸೂಚನೆ: ಮಾರುತಿ ಸುಜುಕಿ S ಕ್ರಾಸ್ ಕಾರಿನ ಮೇಲಿನ ಆಫರ್ ರಾಜ್ಯ, ನಗರ, ಜಿಲ್ಲೆಗಳಲ್ಲಿ ವ್ಯತ್ಯಾಸವಾಗಲಿದೆ. ಹತ್ತಿರದ ಡೀಲರ್ ಸಂಪರ್ಕಿಸಿ ಆಫರ್ ಕುರಿತು ವಿಚಾರಿಸಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.