ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ.
ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ.
ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್,
ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ. ಅದರ ಜತೆಗೆ ಈಗ ಹೊಸ
ಬಿರುದು ಸೇರ್ಪಡೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ಸೀತಾಫಲ ಕೂಡ ಬಹಳ ರುಚಿಕರ ಹಣ್ಣು. ಸೀತಾಫಲ, ರುಚಿ ಜೊತೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಸೀತಾಫಲ ಸೇವನೆಯಿಂದ ಸಾಕಷ್ಟು ಲಾಭಗಳಿವೆ. ಸೀತಾಫಲದಲ್ಲಿ ಎ, ಸಿ, ಬಿ2 ವಿಟಮಿನ್ ಸಾಕಷ್ಟು ಪ್ರಮಾಣದಲ್ಲಿದೆ. ನಿಯಮಿತ ರೂಪದಲ್ಲಿ ಸೀತಾಫಲ ಸೇವನೆಯಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಸೀತಾಫಲ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕ ಗುಣವಿರುತ್ತದೆ. ಇದು ದೇಹದಲ್ಲಿರುವ ಫ್ರೀ ರಾಡಿಕಲ್ಸ್ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗದಿಂದಲೂ ಮುಕ್ತಿ ಪಡೆಯಬಹುದಾಗಿದೆ. ಸೀತಾಫಲದಲ್ಲಿರುವ ಕ್ಯಾಲೋರಿ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಜಿಯೋ ಫೋನ್ ನಿರೀಕ್ಷೆಯಲ್ಲಿರುವ ಗ್ರಾಹಕರಿಗೊಂದು ಖುಷಿ ಸುದ್ದಿ. ಮುಂಗಡ ಬುಕ್ಕಿಂಗ್ ಮಾಡಿದ್ದ ಗ್ರಾಹಕರ ಕೈಗೆ ಈ ವಾರಾಂತ್ಯದಲ್ಲಿ ಜಿಯೋ 4ಜಿ ಫೀಚರ್ ಫೋನ್ ಸಿಗಲಿದೆ. ಮೂಲಗಳ ಪ್ರಕಾರ ಅಕ್ಟೋಬರ್ 1ರಂದು ಜಿಯೋ ತನ್ನ ಫೀಚರ್ ಫೋನ್ ಡಿಲೆವರಿ ಶುರು ಮಾಡಲಿದೆ. ಮೊದಲ ಬಾರಿ ಪ್ರಿ ಬುಕ್ಕಿಂಗ್ ವೇಳೆ 60 ಲಕ್ಷಕ್ಕೂ ಹೆಚ್ಚು ಫೋನ್ ಬುಕ್ಕಿಂಗ್ ಆಗಿತ್ತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…