ಸುದ್ದಿ

ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

45

ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ.

ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣಗಳು ಪತ್ತೆ ಹಚ್ಚಲು ಸಹಕಾರಿಯಾಗಲಿದ್ಯಂತೆ.

6700 ಬಸ್‌ಗಳ ಪೈಕಿ ಇದೀಗ 500 ಬಸ್‌ಗಳಲ್ಲಿ ಮಾತ್ರ ಅಳವಡಿಸಲಾಗಿದೆ. ಶೀಘ್ರದಲ್ಲೇ ಹೊಸ ಟೆಂಡರ್ ಕರೆದು ಒಂದು ಸಾವಿರ ಬಸ್ ಗಳಲ್ಲಿ ಕ್ಯಾಮರ ಆಳವಡಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಒಟ್ಟಾರೆ, ಕೇಂದ್ರದ ಸೂಚನೆಯಿಂದಾಗಿ ಬಸ್‌ಗಳಲ್ಲಿ ಸಿಸಿ ಕ್ಯಾಮರ ಆಳವಡಿಸ್ತೇನೆ ಅಂತ ಹೇಳ್ತದೆ. ಆದರೆ ಇದು ಕಾಗದ ಮೇಲೆ ಉಳಿಯದೆ ಅನುಷ್ಟಾನ ಬರಲಿ ಅನ್ನೋದು ಬೆಂಗಳೂರಿಗರ ಆಶಯ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    12 ಕಿರು ಬಂದರುಗಳನ್ನು ಅಭಿವೃದ್ಧಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

    ರಾಜ್ಯದ 12 ಕಿರುಬಂದರುಗಳನ್ನು ಅಭಿವೃದ್ಧಿಪಡಿಸಿ ಆ ಮೂಲಕ ಉದ್ಯೋಗ ಸೃಜನೆಯನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಲೋಕೋಪಯೋಗಿ , ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕಾರವಾರ ಮತ್ತು ಮಂಗಳೂರು ಬಂದರುಗಳನ್ನು ಹೊರತುಪಡಿಸಿದರೆ ಉಳಿದ ಕಿರು ಬಂದರುಗಳಲ್ಲಿ ಹೆಚ್ಚಿನ ವಾಣಿಜ್ಯ ಚಟುವಟಿಕೆಗಳು ನಡೆಯಬೇಕು, ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಸುದ್ದಿ

    ದುಡ್ಡಿನ ಆಸೆಗಾಗಿ ಹೆಣ್ಣನ್ನು ಅಶ್ಲೀಲವಾಗಿ ತೋರಿಸ್ತೀರಾ…, ‘ಐ ಲವ್ ಯು’ ಟೀಂ ವಿರುದ್ಧ ವೆಂಕಟ್ ಕಿಡಿ…!

    ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…