ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ವಿಕ್ರಮ್ ಲ್ಯಾಂಡರ್ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ

ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್ ಲ್ಯಾಂಡರ್ (ಪ್ರಗ್ಯಾನ್ ರೋವರ್ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ.

ಸದ್ಯ ವಿಕ್ರಮ್ ಲ್ಯಾಂಡರ್35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ ಕಕ್ಷೆಯಲ್ಲಿ ಸುತ್ತುತ್ತಿದೆ. ಈ ಕಾರ್ಯಾಚರಣೆಯ ಅಂತ್ಯಕ್ಕೆ ಆರ್ಬಿಟರ್ ಮತ್ತು ಲ್ಯಾಂಡರ್ ಅಂದುಕೊಂಡಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಹೇಳಿದೆ.

ಇವತ್ತಿನ ಕಾರ್ಯಾಚರಣೆಯೊಂದಿಗೆ ಚಂದ್ರನ ಮೇಲ್ಮೈನತ್ತ ವಿಕ್ರಮ್ ಲ್ಯಾಂಡರ್ನ್ನು ರವಾನಿಸುವ ಕೆಲಸ ಯಶಸ್ವಿಯಾಗಿದೆ ಎಂದು ಇಸ್ರೋ ಹೇಳಿದೆ. ಇದೀಗ ಸೆಪ್ಟೆಂಬರ್7ರಂದು ಮುಂಜಾನೆ 1 ರಿಂದ 2 ಗಂಟೆ ಮಧ್ಯೆ ಲ್ಯಾಂಡರ್ನ್ನು ಚಂದ್ರನ ಮೇಲ್ಮೈನತ್ತ ಕಳುಹಿಸಲಾಗುತ್ತದೆ, ಅಲ್ಲಿಂದ ಅದು1.30 ರಿಂದ 2.30ರ ಮಧ್ಯೆ ಚಂದ್ರನ ಮೇಲ್ಮೈ ಸ್ಪರ್ಷಿಸಲಿದೆ. ಇದೊಂದು ಸಂಕೀರ್ಣ ಪ್ರಕ್ರಿಯೆ ಎಂಬುದಾಗಿ ಇಸ್ರೋ ಅಧ್ಯಕ್ಷ ಕೆ. ಶಿವನ್ ಹೇಳಿದ್ದಾರೆ.
ಈ ಕಾರ್ಯಚರಣೆಯನ್ನು ನೇರವಾಗಿ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್6 ಮತ್ತು 7ರಂದು ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಯಲ್ಲಿ ಇರಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…
ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ 122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ
![]()
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…