ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.
ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.
ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್‌ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.
ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್‌ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…
ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.