ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ ಉಲ್ಲಂಘಿಸಿದ ಬೈಕ್ ಸವಾರ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ.

ದೆಹಲಿಯ ಚಿರಾಗ್ ಬಳಿಯ ತ್ರಿವೇಣಿ ಕಾಂಪ್ಲೆಕ್ಸ್ ಹತ್ತಿರ ಟ್ರಾಫಿಕ್ ಪೊಲೀಸರು ಎಂದಿನಂತೆ ತಮ್ಮ ಕರ್ತವ್ಯದಲ್ಲಿ ತೊಡಗಿದ್ದರು. ತಪಾಸೆ ವೇಳೆ ಸರ್ವೋದಯ ಎನ್‌ಕ್ಲೇವ್ ನಿವಾಸಿ ರಾಕೇಶ್ ಮಧ್ಯದ ಕುಡಿದಿರುವುದು ಖಚಿತಗೊಂಡಿದೆ. ನೂತನ ನಿಯಮದ ಪ್ರಕಾರ ಕುಡಿದು ವಾಹನ ಚಲಾಯಿಸಿದರೆ ಬರೋಬ್ಬರಿ 10,000 ರೂಪಾಯಿ ದಂಡ. ಪೊಲೀಸರು ತಡಮಾಡದೇ 10,000 ರೂಪಾಯಿ ದಂಡದ ಚಲನ್ ನೀಡಿದ್ದಾರೆ.

ಪೊಲೀಸರು ತಡೆದು ನಿಲ್ಲಿಸಿದ್ದಕ್ಕಾಗಿ ಸಿಟ್ಟಿನಲ್ಲಿದ್ದ ರಾಕೇಶ್, ದಂಡದ ಮೊತ್ತ ಕೇಳಿ ಬೆಚ್ಚಿ ಬಿದ್ದಿದ್ದಾರೆ. ಮೊದಲೇ ಅಮಲಿನಲ್ಲಿದ್ದ ರಾಕೇಶ್ ತನ್ನ ಬೈಕನ್ನೇ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಕರ್ತವ್ಯದಲ್ಲಿ ಇಬ್ಬರು ಪೊಲೀಸರು ಮಾಲ್ವಿಯಾ ನಗರ ಪೊಲೀಸ್ ಠಾಣಗೆ ಕರೆ ಮಾಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಾಕೇಶನನ್ನು ವಶಕ್ಕೆ ಪಡೆದಿದ್ದಾರೆ.

ರಾಕೇಶ್ ಸಾರ್ವಜನಿಕ ರಸ್ತೆಯಲ್ಲಿ ಬೆಂಕಿ ಹಚ್ಚೋ ಮೂಲಕ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ 10,000 ರೂಪಾಯಿ ದಂಡದ ಜೊತೆ ಹೆಚ್ಚುವರಿ ದಂಡ ಕಟ್ಟಬೇಕಿದೆ. ಇಷ್ಟೇ ಅಲ್ಲ IPC ನಿಯಮದನ್ವಯ ರಾಕೇಶ್ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ. ರಾಕೇಶ್ ದಂಡದ ಮೊತ್ತ ಇದೀಗ ಕೋರ್ಟ್ ವಿಧಿಸಲಿದೆ. ದಂಡ, ಕೇಸ್ ಜೊತೆಗೆ ಇತ್ತ ಬೈಕ್ ಕೂಡ ಸುಟ್ಟು ಬೂದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮನೆ ಮಂದಿಯ ಸಹಾಯಕ್ಕಿಂತ ಮನೆ ಹೊರಗಿನ ಗೆಳೆಯರೇ ನಿಮ್ಮನ್ನು ಇಷ್ಟಪಡುವರು ಮತ್ತು ನಿಮ್ಮ ಕಾರ್ಯವನ್ನು ಕೊಂಡಾಡುವರು. ನಿಮ್ಮ ಹಳೆಯ ಗೆಳೆಯರಿಗೆ ಫೋನ್ ಮಾಡಿ ಮಾತುಕತೆ ನಡೆಸಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….