ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ.
ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಅವಿರತ ಪ್ರಯತ್ನವನ್ನು ಮುಂದುವರಿಸಿದ್ದಾರೆ.
ಸೆ.7ರಂದು ನಸುಕಿನ ಜಾವ ಚಂದ್ರನಿಂದ 2.1 ಕಿ.ಮೀ. ಎತ್ತರದಲ್ಲಿರುವಾಗ ನಿಗೂಢ ರೀತಿಯಲ್ಲಿ ಸಂಪರ್ಕ ಕಳೆದುಕೊಂಡಿದ್ದ ಲ್ಯಾಂಡರ್ ಇರುವ ಜಾಗವನ್ನು ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಆರ್ಬಿಟರ್ ಭಾನುವಾರ ಪತ್ತೆ ಹಚ್ಚಿತ್ತು. ವಿಶೇಷ ಎಂದರೆ, ಇಸ್ರೋ ವಿಜ್ಞಾನಿಗಳು ಯಾವ ಜಾಗದಲ್ಲಿ ಲ್ಯಾಂಡರ್ ಅನ್ನು ಇಳಿಸಲು ಉದ್ದೇಶಿಸಿದ್ದರೋ ಅದಕ್ಕೆ ಸಮೀಪದಲ್ಲೇ ಲ್ಯಾಂಡರ್ ಬಿದ್ದಿರುವುದು ಆರ್ಬಿಟರ್ ಸೆರೆ ಹಿಡಿದಿರುವ ಚಿತ್ರದಲ್ಲಿ ಗೋಚರವಾಗಿದೆ ಎಂದು ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.
ಲ್ಯಾಂಡರ್ ಜತೆಗಿನ ಸಂಪರ್ಕವನ್ನು ಮರುಸ್ಥಾಪಿಸಲು ಸಾಧ್ಯವೇ ಎಂಬ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳನ್ನೂ ವಿಜ್ಞಾನಿಗಳು ಆರಂಭಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಹಾಗೂ ಕಮಾಂಡ್ ನೆಟ್‌ವರ್ಕ್ (ಇಸ್ಟ್ರಾಕ್) ಕೇಂದ್ರದಲ್ಲಿನ ವಿಜ್ಞಾನಿಗಳು ಈ ಸಂಬಂಧ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.ಲ್ಯಾಂಡರ್‌ನಲ್ಲಿನ ವ್ಯವಸ್ಥೆ ಚೆನ್ನಾಗಿಯೇ ಕೆಲಸ ಮಾಡುತ್ತಿದ್ದರೆ ಮಾತ್ರ ಸಂಪರ್ಕ ಮರುಸಾಧಿಸಬಹುದು. ಆದರೆ ಆ ಸಂಭವ ಇಲ್ಲದ ಕಾರಣ ಮರುಸಂಪರ್ಕ ಸಾಧ್ಯತೆ ಕ್ಷೀಣವಾಗಿದೆ ಎಂದೂ ಹೇಳಿದ್ದಾರೆ.
ಇಸ್ರೋ ಲ್ಯಾಂಡರ್ ಅನ್ನು ಪತ್ತೆ ಹಚ್ಚಿದ್ದು ಹೇಗೆ?:ಲ್ಯಾಂಡರ್‌ನಿಂದ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಲ್ಯಾಂಡರ್ ಇಳಿಯಲು ನಿಗದಿಯಾಗಿದ್ದ ಸ್ಥಳವನ್ನೇ ಗುರಿಯಾಗಿಸಿ, ಚಂದ್ರನ ಸುತ್ತಲೂ ಸುತ್ತುತ್ತಿರುವ ಆರ್ಬಿಟರ್ ಶನಿವಾರ ಫೋಟೋವೊಂದನ್ನು ಕ್ಲಿಕ್ಕಿಸಿತ್ತು. ಈ ಫೋಟೋದಲ್ಲಿ ಅಸ್ಪಷ್ಟವಸ್ತುವೊಂದು ಗೋಚರವಾಗಿತ್ತು. ಆದರೆ ಈ ವೇಳೆ ಫೋಟೋದಲ್ಲಿ ಸೆರೆಯಾಗಿದ್ದು ಲ್ಯಾಂಡರ್ ಹೌದೋ ಅಲ್ಲವೋ ಎಂಬುದು ಇಸ್ರೋಗೆ ಖಚಿತವಿರಲಿಲ್ಲ. ಅದಕ್ಕಾಗಿ ಅದೇ ಅಕ್ಷಾಂಶ ಮತ್ತು ರೇಖಾಂಶದಲ್ಲಿ ಹಿಂದಿನ ದಿನ ಆರ್ಬಿಟರ್ ತೆಗೆದಿದ್ದ ಫೋಟೋಗಳನ್ನೇ ತಾಳೆ ಹಾಕಲಾಯಿತು.
ಈ ವೇಳೆ ಹಿಂದಿನ ದಿನದ ಫೋಟೋದಲ್ಲಿ ಲ್ಯಾಂಡರ್ ಬಿದ್ದ ಸ್ಥಳದಲ್ಲಿ ಯಾವುದೇ ವಸ್ತುಗಳ ಕುರುಹು ಸಿಕ್ಕಿರಲಿಲ್ಲ. ಹೀಗಾಗಿ ತಾವು ಸೆರೆಹಿಡಿದಿದ್ದು ವಿಕ್ರಂ ಲ್ಯಾಂಡರ್‌ನದ್ದೇ ಎಂದು ಇಸ್ರೋ ವಿಜ್ಞಾನಿಗಳಿಗೆ ಖಚಿತವಾಯ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.