ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ.
ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ.
ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ ಭರ್ತಿ ಮಾಡಬೇಕು. ಬಳಿಕ ಕ್ಯಾಪ್ಚಾ ಕೋಡ್ ನಮೂದಿಸಿ ‘ಲಿಂಕ್ ಆಧಾರ್’ ಎಂಬುದನ್ನು ಕ್ಲಿಕ್ ಮಾಡಿದರೆ ಸಾಕು.
ಇನ್ನು ಎಸ್ಎಂಎಸ್ ಮೂಲಕವೂ ಲಿಂಕ್ ಮಾಡಬಹುದು. ಆಧಾರ್ ಕಾರ್ಡ್ಗೆ ರಿಜಿಸ್ಟರ್ಡ್ ಆದ ನಂಬರ್ ಇರುವ ಫೋನ್ನಲ್ಲಿ UIDPAN ಎಂದು ಟೈಪ್ ಮಾಡಿ ಸ್ಪೇಸ್ ಕೊಟ್ಟು 12 ಡಿಜಿಟ್ ಆಧಾರ್ ನಂಬರ್ ನಮೂದಿಸಿ ಸ್ಟೇಸ್ ಕೊಟ್ಟು 10 ಡಿಜಿಟ್ ಪಾನ್ ನಂಬರ್ ನಮೂದಿಸಬೇಕು. ಬಳಿಕ ಅದನ್ನು 567678 ಗೆ ಎಸ್ಎಂಎಸ್ ಮಾಡಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ನೀವು ಕೂಡ ಒಂದಲ್ಲ ಒಂದು ಬಾರಿ ರೈಲಿನಲ್ಲಿ ಪ್ರಯಾಣ ಮಾಡಿರುತ್ತೀರಿ. ಆಗ ಟ್ರೈನ್ನ ಪ್ರತಿ ಕಂಪಾರ್ಟ್ಮೆಂಟ್ನ ಮೇಲೆ ಐದು ಡಿಜಿಟ್ ಹೊಂದಿರುವ ಒಂದು ನಂಬರ್ ಬರೆದಿರುವುದನ್ನು ನೀವು ಗಮನಿಸಿರುತ್ತೀರಿ.ಈ ಐದು ಡಿಜಿಟ್ ನಂಬರ್ನ ಹಿಂದಿರುವ ರಹಸ್ಯ ಏನ್ ಗೊತ್ತಾ. ಆದರೆ ಯಾವತ್ತಾದರೂ ಈ ನಂಬರ್ ಏನು..? ಯಾಕೆ ಈ ನಂಬರ್ ಬರೆಯುತ್ತಾರೆ ಅನ್ನೋದನ್ನು ಯೋಚನೆ ಮಾಡಿದ್ದೀರಾ…? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ ಐದು ಡಿಜಿಟ್ನ ಈ ನಂಬರ್ ಇರುವುದು ಏಕೆ ಗೊತ್ತಾ..? ರೈಲಿನ ಪ್ರತಿ ಕಂಪಾರ್ಟ್ಮೆಂಟ್ ಮೇಲೆಯೂ…