ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ?
ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ ತಲುಪಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಜನರು ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ. ಹೌದು ನಾವೆಲ್ಲರೂ ಹಾಕಿಸಿಕೊಳ್ಳುತ್ತಿರುವ ಟ್ಯಾಟೂವಿನಿಂದ ಎಚ್‌ಐವಿ, ಮಲೇರಿಯಾ ಮತ್ತು ಡೆಂಘಿನಂತಹ ಭಯಾನಕ ಮತ್ತು ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಎಂಬ ಸತ್ಯವನ್ನು ಆ್ಯಕ್ಷನ್ ವೆಲ್ನೆಸ್ ಆರ್ಗನೈಸೇಷನ್ ಸಾಬೀತುಪಡಿಸಿದೆ. ಇನ್ನೂ ಈ ಕಾಯಿಲೆಗಳಿಗೆ ಮುಖ್ಯ ಕಾರಣವೆಂದರೆ ನಿರ್ಲಕ್ಷ್ಯ.
ಟ್ಯಾಟೂ ಬಗೆಗೆ ಏನೂ ತಿಳಿಯದೇ ಎಷ್ಟೋ ಮಂದಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಹಚ್ಚೆ ಹಾಕಿಸಿಕೊಳ್ಳುವ ವೇಳೆ ಕೊಂಚವು ಸಹ ಕಾಳಜಿ ವಹಿಸುವುದಿಲ್ಲ. ಎಂಬುವುದೇ ಈ ಎಲ್ಲಾ ಕಾಯಿಲೆಗಳಿಗೆ ಮುಖ್ಯ ಕಾರಣವಾಗಿದೆ.ಟ್ಯಾಟೂ ಹಾಕಲು ಇಂಕು ಮತ್ತು ಸೂಜಿ ಮುಂತಾದ ಕಾರಣಗಳಿಂದ ರೋಗಗಳು ಹರಡುತ್ತವೆ. ಇನ್ನೂ ಆರಂಭದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವಾಗ ಮಾಡುವ ನಿರ್ಲಕ್ಷ್ಯ ಭವಿಷ್ಯದಲ್ಲಿ ನಿಮಗೆ ಕೇಡುಕಾಗಬಹುದು.
ಸಾಮನ್ಯವಾಗಿ ಟ್ಯಾಟೂ ಹಾಕುವಾಗ ಚರ್ಮದೊಳಗೆ ಬಣ್ಣವನ್ನು ಹಾಕುತ್ತಾರೆ. ಇದರಿಂದಾಗಿ ಸೂಜಿ ಚುಚ್ಚಿ ರಕ್ತದ ಸಂಪರ್ಕದಲ್ಲಿರುತ್ತದೆ. ನಿಮಗಿಂತ ಮೊದಲು ಬಂದಿದ್ದ ವ್ಯಕ್ತಿ ಎಚ್‌ಐವಿ, ಮಲೇರಿಯಾ ಮತ್ತು ಡೆಂಘಿ ರೋಗಗಳಿದ್ದರೆ , ಅವರಿಗೆ ಇದೇ ಸೂಜಿಯನ್ನು ಬಳಸಿದ್ದರೆ ಅವರಿಗಿದ್ದ ರೋಗಗಳು ನಿಮಗೆ ಹರಡುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ.ಹಾಗಾಗಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಟ್ಯಾಟೂ ಸೂಜಿಯನ್ನು ಸರಿಯಾಗಿ ಸ್ವಚ್ಛಗೊಳಿಸಿದ್ದಾನೆಯೇ ಎಂದು ಗಮನಿಸಬೇಕು. ಇಲ್ಲ ಹೊಸ ಸೂಜಿಯನ್ನು ಬಳಸಿದರೆ ಇನ್ನೂ ಉತ್ತಮ.
ಆದರೆ ಸ್ವಚ್ಛಗೊಳಿಸದ ಹಳೆಯ ಸೂಜಿಯನ್ನು ಯಾವುದೇ ಕಾರಣಕ್ಕೂ ಬಳಸಬೇಡಿ.ಟ್ಯಾಟೂ ಹಾಕುವ ವೇಳೆ ಸೂಜಿ ಬಳಕೆ ಬಗ್ಗೆ ಅತೀ ಎಚ್ಚರವಹಿಸಬೇಕು. ಜೊತೆಗೆ ಹಚ್ಚೆ ಹಾಕುವ ಮೊದಲು, ಟ್ಯಾಟೂ ಮಿಶನ್ನ್ನು ಸ್ವಚ್ಛತಾ ಕ್ರಿಮಿನಾಶಕ ಬಳಸಿ ಶುದ್ಧಗೊಳಿಸಿದ್ದಾನೆಯೇ ಎಂದು ಪರೀಕ್ಷಿಸಿ,ಹಾಗೆಯೇ ಹಚ್ಚೆ ಹಾಕಿಸಿಕೊಳ್ಳಬೇಕಾದ ನಿಮ್ಮ ದೇಹದ ಭಾಗವನ್ನು ಸಹ ಸಂಪೂರ್ಣ ಸ್ವಚ್ಛಗೊಳಿಸಲು ಮರೆಯಬೇಡಿ.
ಅಲ್ಲದೆ ಲೈಸೆನ್ಸ್ ಪಡೆದಿರುವ ಟ್ಯಾಟೂ ಆರ್ಟಿಸ್ಟ್ಗಳಿಂದ ಮಾತ್ರ ಹಚ್ಚೆ ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ರಸ್ತೆಬದಿಯಲ್ಲಿ ಹಚ್ಚೆ ಹಾಕಿಸಿಕೊಳ್ಳುವವರ ಹತ್ತಿರ ಹಚ್ಚೆ ಹಾಕಿಸಿಕೊಳ್ಳಬೇಡಿ. ಕಾರಣ ಇಂತಹ ಸ್ಥಳಗಳಲ್ಲಿ ಕಳಪೆ ಇಂಕ್ ಗುಣಮಟ್ಟ ಕಡಿಮೆ ಇರುತ್ತದೆ ಜೊತೆಗೆ ಒಂದೇ ಸೂಜಿಯಲ್ಲಿ ಎಷ್ಟೊ ಜನರಿಗೆ ಹಚ್ಚೆ ಹಾಕಿರುತ್ತಾರೆ.ಹಾಗೆಯೇ ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮದ್ಯಪಾನ ಅಥವಾ ಕೆಫೇನ್ ಅಂಶವಿರುವ ವಸ್ತುಗಳನ್ನು ಸೇವಿಸಬಾರದು. ಆದರೆ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಸಾಕಷ್ಟು ನೀರು ಕುಡಿಯಬೇಕಿರುವುದು ಅತ್ಯವಶ್ಯಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…