ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ.

ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ ಶಕ್ತಿಯನ್ನು ಸಂಚಯಿಸುತ್ತದೆ.

ಈ ಕಂದು ಕೊಬ್ಬನ್ನು ಸಮರ್ಪಕವಾಗಿ ಸಕ್ರಿಯಗೊಳಿಸುವ ಕೆಲಸವನ್ನು ಕಾಫಿ ಮಾಡುವುದರಿಂದ ಸ್ಥೂಲಕಾಯದವರಿಗೆ ಕಾಫಿ ಸೇವನೆ ಒಳ್ಳೆಯದು ಎಂದು ವಿವರಿಸಿದೆ.

ಬಿಳಿ ಕೊಬ್ಬು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನೂ ಸಮತೋಲನದಲ್ಲಿಡುತ್ತದೆ. ಆದರೆ ಕಾಫಿ ಪ್ರಿಯರು ಸಕ್ಕರೆ ಮತ್ತು ಹಾಲು ರಹಿತ ಕಾಫಿ ಸೇವನೆಗೆ ಆದ್ಯತೆ ನೀಡಿದರೆ ತೂಕ ಇಳಿಕೆಯ ಪ್ರಕ್ರಿಯೆ ಇನ್ನಷ್ಟು ಪರಿಣಾಮಕಾರಿಯಾಗಿರುತ್ತದೆ ಎಂದು ಅಧ್ಯಯನದ ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್ನ ಸಂಗ್ರೂರ್ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಅದೊಂದು ಊರು ಇದೆ ಅಲ್ಲಿ ಹೆಂಗಸರದ್ದೇ ಕಾರುಬಾರು ! ಅಲ್ಲಿನ ಮನೆಯ ಪ್ರತಿಯೊಂದು ನಿರ್ಣಯಗಳೂ ಕೂಡ ಮಹಿಳಾ ನಿರ್ಧರಿತವಾಗಿರುತ್ತವೆ. ಅದೂ ಸಾಲದೆಂಬಂತೆ ನಮ್ಮ ಕಡೆ ಹುಟ್ಟಿದ ಮಕ್ಕಳ ಹೆಸರಿನ ಜೊತೆಗೆ ತಂದೆಯ ಹೆಸರು ಸೇರಿಸುವುದು ಸಂಪ್ರದಾಯಿಕವಾಗಿದೆ. ಆದರೆ ಆ ಊರಿನಲ್ಲಿ ಮಕ್ಕಳ ಹೆಸರಿನ ಜೊತೆ ತಾಯಿಯ ಹೆಸರನ್ನು ಸೇರಿಸುತ್ತಾರೆ ಎಂಬುದು ಆಶ್ಚರ್ಯಕರ ವಿಚಾರ . ಅದಲ್ಲದೆ ಈ ಊರಿನ ವಿಚಾರವು ಬಿ.ಬಿ.ಸಿ ಯಂತಹಾ ಅಂತರಾಷ್ಟ್ರೀಯ ಚಾನಲ್ ಗಳಲ್ಲೂ ಕೂಡ ಬಹಳ ಸಲ ಹೊಗಳಲ್ಪಟ್ಟಿದೆ !ಅಂದರೆ “ಈ ಊರಿನಾಗೆ…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.