ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ.
ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಸ್ಥಳೀಯ ಭಾಷೆಯಲ್ಲೇಪರೀಕ್ಷೆ ಎದುರಿಸಬಹುದು.
ಆದರೆ, ಈ ಹುದ್ದೆಗೆ ಅರೆ ಕೌಶಲ್ಯ ಕಾರ್ಮಿಕರಿಗೆ ನಿಗದಿಯಾಗಿರುವ ವೇತನ ಸಿಗಲಿದೆ. ಅಂದರೆ8 ಸಾವಿರ ರೂ.ವರೆಗೆ ಲಭಿಸಲಿದೆ. ಇದು ಅಪ್ರೆಂಟಿಸ್ ಹುದ್ದೆಯಾದ್ದರಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿಕೆಲಸದ ಅನುಭವಕ್ಕಾಗಿ ಈ ಅವಕಾಶ ಪಡೆದುಕೊಳ್ಳಬಹುದು. ಅಂದಹಾಗೆ ಹೆಚ್ಚಿನ ಮಾಹಿತಿಗೆ sbi.co.in ಗೆಭೇಟಿಕೊಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು. ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ…
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಚೆನ್ನೈ ನ 7 ವರ್ಷದ ಬಾಲಕನ ಬಾಯಲ್ಲಿ ಸುಮಾರು 526 ಹಲ್ಲುಗಳು ಬೆಳೆದಿರುವ ಅಪರೂಪದ ಪ್ರಕರಣ ಬೆಳಕಿಗೆ ಬಂದಿದೆ.ನಗರದ ಸವಿತಾ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯಲ್ಲಿ 7 ವರ್ಷದ ಬಾಲಕನ ಬಾಯಿಯಲ್ಲಿದ್ದ 526 ಹಲ್ಲುಗಳನ್ನು ವೈದ್ಯರು ಆಪರೇಷನ್ ಮಾಡಿ ಹೊರ ತೆಗೆದಿದ್ದಾರೆ.‘ಕಾಂಪೌಂಡ್ ಕಾಂಪೋಸಿಟ್ ಒಂಡೊಂಟೊಮ್’ ಎಂಬ ಅಪರೂಪದ ಖಾಯಿಲೆಯಿಂದ ಬಾಲಕ ಬಳಲುತ್ತಿದ್ದ. ಸುಮಾರು 526 ಹಲ್ಲುಗಳು ಬೆಳೆದಿದ್ದರಿಂದ ಕೆಳಗಿನ ಬಲ ದವಡೆ ತುಂಬಾ ಊದಿಕೊಂಡಿತ್ತು. ಸರ್ಜರಿ ಮೂಲಕ ಆ ಎಲ್ಲ ಹಲ್ಲುಗಳನ್ನು ಹೊರ ತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬಾಲಕ…
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು