ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ ಮೇಲೆ ಈ ಬಗ್ಗೆ ಇಂದು ಆದೇಶ ಹೊರಡಿಸುತ್ತೇವೆ ಎಂದರು.

ಈ ಹಿಂದೆ ರಾಜ್ಯದ ಹಲವು ನಾಯಕರು ಕೇಂದ್ರದ ಸರ್ಕಾರದ ಹೊಸ ಟ್ರಾಫಿಕ್ ರೂಲ್ಸ್ ಬಗ್ಗೆ ಧ್ವನಿ ಎತ್ತಿದ್ದರು. ಇದಕ್ಕೆ ಪುಷ್ಟಿಕರಿಸುವಂತೆ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಹೊಸ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ದಕ್ಕೆ ನಾನು ಕೂಡ ದಂಡ ಪಾವತಿಸಿದ್ದೇನೆ ಎಂದಿದ್ದರು.

ಕೇಂದ್ರ ಸರ್ಕಾರದ ಹೊಸ ವಾಹನ ಕಾಯ್ದೆಗೆ ಗುಜರಾತ್ ಸರ್ಕಾರವು ಶೇ.50 ರಷ್ಟು ಇಳಿಕೆ ಮಾಡಿದೆ. ಈಗ ಕರ್ನಾಟಕ ಸರ್ಕಾರವು ಗುಜರಾತ್ ಮಾದರಿಯಲ್ಲಿ ಟ್ರಾಫಿಕ್ ದಂಡ ಮಾಡುತ್ತದೆಯಾ? ಎಂಬ ಈ ಅಧಿಕಾರಿಗಳ ಸಭೆ ಇಂದು ಗೊತ್ತಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…