ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್‌ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ.
‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ ಅವರ ಹೈಸ್ಪೀಡ್ ಸ್ಕೂಟರ್ ಆಗಿದೆ. ದೆಹಲಿಯಲ್ಲಿ ಇದರ ಎಕ್ಸ್ ಶೋ ರೂಂ ಬೆಲೆ 65,430 ರೂಪಾಯಿ. ಒಕಿನಾವಾ ಅವರ ‘ಪ್ರೇಜ್’ ಶಕ್ತಿಯುತ 1000 W ಮೋಟರ್ ಹೊಂದಿದೆ. ಈ ಮೋಟಾರ್ 3.35 ಬಿಹೆಚ್‌ಪಿ ಶಕ್ತಿಯನ್ನು ಉತ್ಪಾದಿಸುತ್ತದೆ. ಈ ಸ್ಕೂಟರ್ ಒಂದು ಬಾರಿ ಪೂರ್ಣ ಚಾರ್ಜ್ ಆದ ಬಳಿಕ ಸುಮಾರು 175 ರಿಂದ 200 ಕಿ.ಮೀ ದೂರ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿಕೊಂಡಿದೆ.
ಸ್ಕೂಟರ್‌ನ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ : ಸ್ಕೂಟರ್ ಲಾಂಚ್ ಸಮಯದಲ್ಲಿ, ಈ ಸ್ಕೂಟರ್ 1 ಕಿ.ಮೀ. ಕ್ರಮಿಸಲು ತಗಲುವ ವೆಚ್ಚ ಕೇವಲ 10 ಪೈಸೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ, ನೀವು ಈ ಸ್ಕೂಟರ್ ನಲ್ಲಿ 10 ಕಿ.ಮೀ ಪ್ರಯಾಣಿಸಿದರೆ ನಿಮಗೆ 1 ರೂಪಾಯಿ ವೆಚ್ಚವಾಗುತ್ತದೆ. ಸ್ಟೈಲಿಶ್ ಲುಕ್ ಹೊಂದಿರುವ ಈ ಸ್ಕೂಟರ್ ಎರಡೂ ಚಕ್ರಗಳಲ್ಲಿ ಡಿಸ್ಕ್ ಬ್ರೇಕ್ ಹೊಂದಿದೆ.
ಸ್ಕೂಟರ್ ಮೂರು ವಿಧಾನಗಳಲ್ಲಿ ಚಲಿಸಬಹುದು : ಸ್ಕೂಟರ್ ಎಕಾನಮಿ, ಸ್ಪೋರ್ಟಿ ಮತ್ತು ಟರ್ಬೊ ಎಂಬ ಮೂರು ವಿಧಾನಗಳನ್ನು ಹೊಂದಿದೆ. ಎಕಾನಮಿಯಲ್ಲಿ ಇದು ಗಂಟೆಗೆ 30 ರಿಂದ 35 ಕಿ.ಮೀ ವೇಗದಲ್ಲಿ ಚಲಿಸುತ್ತದೆ, ಸ್ಪೋರ್ಟಿಯಲ್ಲಿ ಇದು ಗಂಟೆಗೆ 60 ಕಿ.ಮೀ ವೇಗವನ್ನು ಹೊಂದಿರುತ್ತದೆ. ಅದೇ ಸಮಯದಲ್ಲಿ ಟರ್ಬೊ ಬಗ್ಗೆ ಮಾತನಾಡುವುದಾದರೆ, ಅದರಲ್ಲಿ ಗಂಟೆಗೆ 75 ಕಿ.ಮೀ ವೇಗದಲ್ಲಿ ಚಲಿಸಬಹುದು. ಆದರೆ ಇದು ಎಕಾನಮಿ ಮೋಡ್‌ನಲ್ಲಿ ಮಾತ್ರ ಗರಿಷ್ಠ ಮೈಲೇಜ್ ನೀಡುತ್ತದೆ. ಒಬ್ಬ ಬಳಕೆದಾರರ ಪ್ರಕಾರ, ಎಕಾನಮಿ ಮೋಡ್‌ನಲ್ಲಿ ಇಳಿಜಾರಿನ ಹಾದಿಯಲ್ಲಿ ಚಲಿಸುವಾಗ, ಒಕಿನಾವಾ ಪ್ರೆಜ್ 200 ಕಿ.ಮೀ ಗಿಂತಲೂ ಹೆಚ್ಚಿನ ದೂರ ಚಲಿಸಿದೆ.
ಬ್ಯಾಟರಿಯನ್ನು ಎಲ್ಲಿಯಾದರೂ ಚಾರ್ಜ್ ಮಾಡಿ : ಒಕಿನಾವಾ ಪ್ರೆಸೆನ್ಸ್‌ನಲ್ಲಿ ಡಿಟ್ಯಾಚೇಬಲ್ ಬ್ಯಾಟರಿಯನ್ನು ಸ್ಥಾಪಿಸಲಾಗಿದೆ. ಅಂದರೆ,ನೀವು ಈ ಬ್ಯಾಟರಿಯನ್ನು ಎಲ್ಲಿ ಬೇಕಾದರೂ ತೆಗೆದುಕೊಂಡು ಚಾರ್ಜ್ ಮಾಡಬಹುದು. ಒಕಿನಾವಾ ಪ್ರೇಜ್ ಎಲೆಕ್ಟ್ರಿಕ್ಸ್ಕೂಟರ್‌ನಲ್ಲಿನ ಸುರಕ್ಷತಾ ವೈಶಿಷ್ಟ್ಯಗಳ ಬಗ್ಗೆಯೂ ಕಾಳಜಿ ವಹಿಸಿದೆ. ‘ಪ್ರೆಜ್’ ನಲ್ಲಿ 12 ಇಂಚಿನಚಕ್ರದೊಂದಿಗೆ ಮುಂಭಾಗದಲ್ಲಿ ಅವಳಿ ಡಿಸ್ಕ್ ಬ್ರೇಕ್‌ಗಳಿವೆ. ಇದಲ್ಲದೆ, ಹಿಂಭಾಗದಲ್ಲಿ ಒಂದು ಡಿಸ್ಕ್ಬ್ರೇಕ್ ಸಹ ಇದೆ.
ಎಲ್ಇಡಿ ಹೆಡ್‌ಲ್ಯಾಂಪ್ ವಿತ್ ಡೇ ಟೈಮ್ ರನ್ನಿಂಗ್ : ರಾತ್ರಿ ಸಂಚಾರದ ವೇಳೆ ರಸ್ತೆಗಳಲ್ಲಿ ಯಾವುದೇ ತೊಂದರೆಗಳು ತಪ್ಪಿಸಲು ಸ್ಕೂಟರ್ ಡೇ ಟೈಮ್ ರನ್ನಿಂಗ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಹೊಂದಿದೆ. ಇದಲ್ಲದೆ, ಸ್ಕೂಟರ್‌ನಲ್ಲಿ ಸೈಡ್-ಸ್ಟ್ಯಾಂಡ್ ಸೆನ್ಸರ್‌ಗಳು, ಕೀಲಿ ರಹಿತ ಪ್ರವೇಶ, ಫೈಂಡ್ ಮೈ ಸ್ಕೂಟರ್ ಫಂಕ್ಷನ್ ಮತ್ತು ಆಂಟಿ ಥೆಫ್ಟ್ ಮೆಕ್ಯಾನಿಸಮ್ ಸೇರಿದಂತೆ ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡಲಾಗಿದೆ ಎಂದು ಕಂಪನಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಅನಿರ್ಧಿಷ್ಟಾವಧಿ ಧರಣಿಗಾಗಿ ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಎಂಬುವರು ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಗುವಿಗೆ ಜನ್ಮ ನೀಡಿದವರು. ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾ ಅವರಿಗೆ ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು ಸುಲಭ ಹೆರಿಗೆ ಮಾಡಿಸಿದ್ದಾರೆ. ವಿಷಯ ತಿಳಿದ ಕಾರ್ಯಕರ್ತೆಯರು ಗೀತಾ ಅವರಿಗೆ ಸುಲಭ ಹೆರಿಗೆ ಮಾಡಿಸಿದರು. ರಾಯಚೂರು…
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…