ಸುದ್ದಿ

ಮೋದಿ ‘ಭಾರತದ ಪಿತಾಮಹ’ಎಂದ ಟ್ರಂಪ್; ಗಾಂಧಿ ಮರಿಮೊಮ್ಮಗನ ಆಕ್ಷೇಪ…!

25

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ.

ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ.

ಸರ್ಕಾರ ಈ ವರ್ಷ ಮಹಾತ್ಮಾ ಗಾಂಧಿಯವರ 150ನೇ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಕೇವಲ ಸಾಂಕೇತಿಕವಷ್ಟೆ, ನಿಜವಾಗಿಯೂ ಮಹಾತ್ಮಾ ಗಾಂಧಿಯವರ ತತ್ವ, ಆದರ್ಶಗಳು, ಅವರು ಹಾಕಿಕೊಟ್ಟ ಮಾರ್ಗದರ್ಶನಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ಭಾರತದ ಪಿತಾಮಹಾ ಗಾಂಧೀಜಿಯವರ ಸ್ಥಾನಕ್ಕೆ ಬೇರೆಯವರನ್ನು ತಂದು ನಿಲ್ಲಿಸುವ ಅಗತ್ಯವಿದೆ ಎಂದು ಯಾರಾದರೂ ಬಯಸಿದ್ದರೆ ಅದಕ್ಕೆ ಸ್ವಾಗತ. ಹೀಗೆ ಹೇಳುತ್ತಿರುವ ಟ್ರಂಪ್ ಅವರು ಜಾರ್ಜ್ ವಾಷಿಂಗ್ಟನ್ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂಬೇಡ್ಕರ್ ಸಂಘಗಳಿಂದ ಚೈತ್ರ ಕೋಟೂರು ವಿರುದ್ಧ ಹೋರಾಟ..!ಯಾಕೆ ಗೊತ್ತಾ?

    ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಮಹಾ ಸಂಸಾರದ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • ಸ್ಪೂರ್ತಿ

    ಮಗಳ ಜನ್ಮದಿನಕ್ಕೆ ಬೆಂಗಳೂರು ದಂಪತಿಯಿಂದ ಕ್ಯಾನ್ಸರ್ ಆಸ್ಪತ್ರೆ ಗಿಫ್ಟ್..! ತಿಳಿಯಲು ಈ ಲೇಖನ ಓದಿ..

    ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.