ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್.

ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ.

‘ಕೋಟಿಗೊಬ್ಬ-3’ ಸಿನಿಮಾದ ಚಿತ್ರೀಕರಣಕ್ಕೆ ಪೋಲೆಂಡ್ಗೆ ತೆರಳಿರುವ ನಟ ಸುದೀಪ್ ಮತ್ತು ಚಿತ್ರತಂಡ ಅಲ್ಲಿನ ರಾಯಭಾರಿ ಕಚೇರಿಗೆ ಭೇಟಿ ನೀಡಿದೆ. ನಟ ಸುದೀಪ್ ಅವರು ಪೋಲೆಂಡ್ನ ರಾಯಭಾರಿ ಅಧಿಕಾರಿಯ ಜೊತೆಗಿರುವ ಫೋಟೋವನ್ನು ಟ್ವೀಟ್ಟರ್ನಲ್ಲಿ ಟ್ವೀಟ್ಟಿಸಿದ್ದಾರೆ. ಜೊತೆಗೆ ಅಲ್ಲಿನ ಅನಿವಾಸಿ ಭಾರತಿಯರನ್ನು ಕಂಡು ಖುಷ್ ಆಗಿದ್ದಾರೆ. ಆ ಫೋಟೋಗಳನ್ನು ಕೂಡ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ ರನ್ನ.

‘ಕೋಟಿಗೊಬ್ಬ-3’ ಸಿನಿಮಾ ಆ್ಯಕ್ಷನ್ ಥ್ರಿಲ್ಲರ್. ಅದ್ಧೂರಿ ಚೇಸಿಂಗ್ ದೃಶ್ಯಗಳನ್ನು ಪೋಲೆಂಡ್ ದೇಶದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಈ ಮೊದಲು ‘ಕೋಟಿಗೊಬ್ಬ-3’ ಚಿತ್ರದ ಚೇಸಿಂಗ್ ದೃಶ್ಯದ ಕೆಲ ಭಾಗವನ್ನು ಈಗಾಗಲೇ ಚಿತ್ರೀಕರಿಸಲಾಗಿದೆ. ಈಗ ಅದರ ಮುಂದುವರೆದ ಭಾಗವನ್ನು ಪೋಲೆಂಡ್ನಲ್ಲಿ ಶೂಟ್ ಮಾಡಲಾಗುತ್ತಿದೆ. ಚಿತ್ರವನ್ನು ಶಿವಕಾರ್ತಿಕ್ ನಿರ್ದೇಶನ ಮಾಡಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಬಿಗ್ ಬಾಸ್ ಸೀಸನ್-6 ಕೊನೆಯಾಗುವುದಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ. ಕಳೆದ ವಾರ ಬಿಗ್ ಬಾಸ್ ಮನೆಗೆ ಸ್ಪರ್ಧಿಗಳ ಕುಟುಂಬದವರು ಭೇಟಿ ನೀಡಿದ್ದರು. ಆದರೆ ಈಗ ಹಳೆಯ ಸೀಸನ್ ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ನೀಡಿದ್ದಾರೆ. ಆದರೆ ಅವರಿಗಾಗಿ ಇಲ್ಲಿ ವಿಶೇಷ ಮನೆಯನ್ನು ನಿರ್ಮಿಸಲಾಗಿದೆ. ಬಿಗ್ ಬಾಸ್ ಸೀಸನ್-4 ಸ್ಪರ್ಧಿ ವಿನ್ನರ್, ಒಳ್ಳೆ ಹುಡುಗ ಪ್ರಥಮ್, ರನ್ನರಪ್ ಕಿರಿಕ್ ಕೀರ್ತಿ ಹಾಗೂ ಸಂಜನಾ ಚಿದಾನಂದ್ ಬಿಗ್ ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಬಿಗ್ ಬಾಸ್ ಸೀಸನ್…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.