ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು. ಈಗ, ಇಂಗ್ಲಿಷ್ನಲ್ಲಿ ಭಾರತವು ಬಹಳ ಜನಪ್ರಿಯವಾಗಿದೆ ಮತ್ತು ಅದನ್ನು ವಿಶೇಷವಾದ ಭಾಷೆ ಎಂದು ಪರಿಗಣಿಸಲಾಗುತ್ತದೆ. ಇಂಗ್ಲಿಷ್ನಲ್ಲಿ ನೀವು ಹೆಚ್ಚು ನಿರರ್ಗಳವಾಗಿರುತ್ತೀರಿ, ಸಮಾಜದ ಮೂಲಕ ನಿಮ್ಮನ್ನು ಹೆಚ್ಚು ಗೌರವಿಸಲಾಗುತ್ತದೆ. ಆದರೆ, ದುರದೃಷ್ಟವಶಾತ್, ಕೆಲವು ಜನರಿಗೆ, ಇಂಗ್ಲಿಷ್ ಕಬ್ಬಿಣದ ಕದಲೆಯಾಗಿದೆ. ಏಕೆಂದರೆ ಇಲ್ಲಿ ಇರುವ ಕೆಲುವು ಫೋಟೋಗಳನ್ನು ಗಮನಿಸಿ ನೋಡಿದ್ರೆ ನಿಮಗೆ ಅವರ ಕಷ್ಟದ ಜೊತೆಗೆ ಮಜಾನು ಸಿಗ್ತದೆ.
ಕೇವಲ 15 ರೂಪಾಯಿಗಳು
ದಯವಿಟ್ಟು ಬೇಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್ ಆ್ಯಪ್ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ 6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್ ಆಫ್ ಕಂಪನೀಸ್ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…
ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…