ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ.
ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ.
5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು ಪುಣೆ ಕೋರ್ಟ್ನಲ್ಲಿ ವಿವಾಹವಾಗಿದರು. ಆದರೆ ಅಂತರ್ಜಾತಿಯ ನೆಪವೊಡ್ಡಿ ಪೋಷಕರು ವಿರೋಧಿಸಿದ್ದಾರೆ. ಇದ್ರಿಂದ ನವದಂಪತಿಗಳು ಬಸ್ನಲ್ಲಿ ಪ್ರಯಾಣ ಮಾಡ್ತಲೇ ಕಾಲ ಕಳೆಯುತ್ತಿದ್ದಾರೆ.
ಇನ್ನು ಈ ಜೋಡಿಗೆ ಜೀವ ಭಯ ಇದ್ದು ರಕ್ಷಣೆಗಾಗಿ ಪೊಲೀಸರ ಮೊರೆ ಹೋಗುವುದಾಗಿ ತಿಳಿಸಿದ್ದಾರೆ.ಪ್ರೀತಿಸಿ ಮದ್ವೆಯಾದ ಪ್ರೇಮಿಗಳಿಗೆ ಒಂದೆಡೆ ಜೀವ ಭಯವಿದ್ರೆ ಮತ್ತೊಂದೆಡೆ ಸಂಚರಿಸುತ್ತಲೇ ಕಾಲ ಕಳೆಯುತ್ತಿದ್ದಾರೆ. ಇವರಿಗೆ ಸೂಕ್ತ ರಕ್ಷಣೆಯ ಅವ್ಯಕತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.
ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…