News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸಿನಿಮಾ

ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

61

9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ ಕಥೆ ನ್ಯೂರಾನ್​ ಸಿನಿಮಾದಲ್ಲಿದೆ. ಒಂದಷ್ಟು ಟ್ವಿಸ್ಟ್​ಗಳ ಜೊತೆಗೆ ಈ ಕ್ರೈಂ ಸಸ್ಪೆನ್ಸ್​ ಥ್ರಿಲ್ಲರ್ ಕಥೆಯನ್ನ ಹೇಳಲಾಗ್ತಿದೆ.. ಮೊದಲ ಪ್ರಯತ್ನದಲ್ಲೇ ಯುವ ಗಮನ ಸೆಳೆಯೋ ಸುಳಿವು ಸಿಕ್ತಿದೆ. ನ್ಯೂರಾನ್​ ಸಿನಿಮಾ ಟೀಸರ್​, ಟ್ರೈಲರ್​ ಮತ್ತು ಸಾಂಗ್ಸ್​​ಗೆ ಭರ್ಜರಿ ರೆಸ್ಪಾನ್ಸ್​ ಸಿಕ್ತಿದೆ.

ಕಬೀರ್​ ದುಹಾನ್​ ಸಿಂಗ್​​ ಚಿತ್ರದಲ್ಲಿ ನೆಗೆಟೀವ್​ ರೋಲ್​ ಪ್ಲೇ ಮಾಡಿದ್ದಾರೆ. ಆರಂಭದಿಂದ ಕೊನೆಯವರೆಗೂ ಕುತೂಹಲಭರಿತವಾಗಿ ಸಾಗುವ ಸಿನಿಮಾ ಪ್ರೇಕ್ಷಕರನ್ನ ಸೀಟಿನ ತುದಿಗೆ ತಂದು ಕೂರಿಸುವಂತಿದೆ. ಮಡಿಕೇರಿ, ಸಕಲೇಶಪುರ, ಬೆಂಗಳೂರಿನ ಸುತ್ತಾಮುತ್ತಾ ನ್ಯೂರಾನ್​ ಸಿನಿಮಾ ಶೂಟಿಂಗ್ ನಡೆದಿದೆ. ಗುರುಕಿರಣ್​ ಸಂಗೀತ, ಶೋಯಬ್ ಅಹಮದ್​ ಛಾಯಾಗ್ರಹಣ ನ್ಯೂರಾನ್​ ಚಿತ್ರಕ್ಕಿದೆ.

ವಿನಯ್‌ ಕುಮಾರ್‌ ವಿ.ಆರ್‌ ನಿರ್ಮಾಣದ ನ್ಯೂರಾನ್​ ಸಿನಿಮಾ ಸದ್ಯ ಸೆನ್ಸಾರ್​ ಅಂಗಳದಲ್ಲಿದ್ದು, ರಿಲೀಸ್​ಗೆ ಸಿದ್ಧತೆ ನಡೀತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಡಾ. ಶಿವರಾಜ್​​ಕುಮಾರ್, ಶ್ರೀಮುರಳಿ ಮತ್ತು ನಿರ್ದೇಶಕ ಸುನೀಲ್​ ಕುಮಾರ್ ದೇಸಾಯಿ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ನವೆಂಬರ್​ ಫಸ್ಟ್ ಅಥವಾ ಸೆಕೆಂಡ್ ವೀಕ್​, ಈ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ನೀವು ಇಷ್ಟಪಟ್ಟವರನ್ನು ಪಡೆಯಲು ಈ ರೀತಿ ಮಾಡಿ, ಕ್ಷಣಾರ್ಧದಲ್ಲಿ ನಿಮ್ಮವರಾಗುವರು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ದೇವರು-ಧರ್ಮ

    ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

  • ಕ್ರೀಡೆ

    ಧೋನಿಯಂತೆ ರಾಹುಲ್‍ಗೆ ಹೆಚ್ಚು ಅವಕಾಶ ಸಿಗಲಿ, ಕನ್ನಡಿಗನ ಬೆಂಬಲಕ್ಕೆ ನಿಂತ ವೀರೇಂದ್ರ ಸೆಹ್ವಾಗ್.

    ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…

  • ಜ್ಯೋತಿಷ್ಯ

    ದೇವರಿಗೆ ಪೂಜೆ ಮಾಡುವ ಸಮಯದಲ್ಲಿ ಒಡೆದ ತೆಂಗಿನಕಾಯಿ ಕೆಟ್ಟಿದ್ರೆ ಏನರ್ಥ ಗೊತ್ತಾ..?

    ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…