ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ.

ಮುಂಬೈನ ಖಾಂಡಿವಾಲಿ ಸ್ಟೇಷನ್ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್ಪಾತ್ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್ಪಾತ್ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ.

ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ ಬಗ್ಗೆ ಒಬ್ಬರು ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ನಲ್ಲಿ, ಇಷ್ಟು ಒಳ್ಳೆ ಕೆಲಸದಲ್ಲಿದ್ದರೂ, ಅಶ್ವಿನಿ ಶೆಣೈ ಶಾ ಮತ್ತವರ ಪತಿ ಯಾಕೆ ಫೂಟ್ಪಾತ್ನಲ್ಲಿ ಫುಡ್ಸ್ಟಾಲ್ ಹಾಕಿದ್ದಾರೆಂದು ವಿವರಣೆ ನೀಡಿದ್ದಾರೆ.

ಅಶ್ವಿನಿ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ 55 ವಯಸ್ಸಿನ ಮಹಿಳೆ ಕಷ್ಟದಲ್ಲಿದ್ದು, ಆಕೆಯ ಪತಿಗೆ ಪಾರ್ಶ್ವವಾಯುವಾಗಿದೆ. ಪತಿಗೆ ಚಿಕಿತ್ಸೆ ಕೊಡಿಸಲು ಪರದಾಡುತ್ತಿರುವ ಆಕೆಗೆ , ಈ ದಂಪತಿ ಸಹಾಯಕ್ಕೆ ನಿಂತಿದ್ದಾರೆ. ಆಕೆ ಬೆಳ್ಳಂಬೆಳಿಗ್ಗೆ ಎದ್ದು ತಿಂಡಿ ಮಾಡಿಕೊಟ್ಟರೆ, ಈ ದಂಪತಿ ಫುಡ್ಸ್ಟಾಲ್ನಲ್ಲಿ ಅದನ್ನ ಮಾರಿ, ಅದರಿಂದ ಬಂದ ಹಣವನ್ನ ಆಕೆಗೆ ನೀಡುತ್ತಾರೆ. ಈ ಮೂಲಕ ಉತ್ತಮ ಸಂದೇಶ ಸಾರಿರುವ ಇವರು, ಮಾದರಿ ದಂಪತಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…