ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ. ಆದರೆ ಸ್ವಲ್ಪ ಗಮನಿಸಿದಾಗ ಗೊತ್ತಾಗುತ್ತದೆ. ಹಣ ನೀಡಿದ ನಂತರ ಶಿವಣ್ಣ ಫೋಟೋ ಕ್ಲಿಕ್ಕಿಸಿದವರಿಗೆ ಒಂದು ಲುಕ್ ಕೊಟ್ಟು ಅಲ್ಲಿಂದ ಹೊರಟು ಹೋದರು. ಮಾನವೀಯತೆ ಮೆರೆದ ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಸಾಮಾನ್ಯವಾಗಿ ಅನೇಕ ನಟರು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಾರೆ. ಇದೀಗ ಸ್ಯಾಂಡಲ್ವುಡ್ ನಟ ಶಿವರಾಜ್ಕುಮಾರ್ ಹಿರಿಯ ವ್ಯಕ್ತಿಯೊಬ್ಬರಿಗೆ ಕಾರನ್ನು ನಿಲ್ಲಿಸಿ ಹಣ ನೀಡುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಕಾರಿನಲ್ಲಿ ಹೋಗುತ್ತಿದ್ದ ವೇಳೆ ವೃದ್ಧರೊಬ್ಬರಿಗೆ ಹಣ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವಣ್ಣರನ್ನು ನೋಡಿ ಅಭಿಮಾನಿಗಳು ಸಹ ತಮ್ಮ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.