ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್‍ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ

ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್‍ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು.

ಆಯುರ್ವೇದ ಕ್ಲಿನಿಕ್‍ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್‍ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿತ್ತು.

ಕ್ಲಿನಿಕ್ ಹಾಗು ಮೆಡಿಕಲ್ ಸ್ಟೋರ್‍ಗಳನ್ನು ತೆರೆಯಲು ಇವರಿಗೆ ಅನುಮತಿ ಕೊಟ್ಟವರು ಯಾರು ? ನಕಲಿ ಕ್ಲಿನಿಕ್‍ಗಳನ್ನುತಕ್ಷಣ ಬಂದ್ ಮಾಡುವಂತೆ ಹಾಸನಡಿ ಎಚ್‍ಒ ಸತೀಶ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿ ನಕಲಿ ವೈದ್ಯರ ವಿರುದ್ಧ ದೂರು ದಾಖಲಿಸುವಂತೆ ಆದೇಶಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್‌ನಲ್ಲಿ ಶೂ, ರಗ್‌ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್‌ಗಳನ್ನು, ಶೂಗಳನ್ನು ಹಾಗೂ ರಗ್‌ಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಆಕೆಯ ಪ್ರಿಯತಮನಿಗೆ ಬೆಂಕಿ ಹಚ್ಚಿರುವ ಘಟನೆ ತೆಲಂಗಾಣದ ಚೆವೆಲ್ಲಾದಲ್ಲಿ ನಡೆದಿದೆ. ಗಂಡ ರವಿ, ಪತ್ನಿ ಭಾಗ್ಯಲಕ್ಷ್ಮಿ ಮತ್ತು ಆಕೆಯ ಪ್ರಿಯತಮನನ್ನು ರೂಮಿನಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸದ್ಯಕ್ಕೆ ಇಬ್ಬರ ಸ್ಥಿತಿ ಗಂಭೀರಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ವರ್ಷಗಳ ಹಿಂದೆ ಭಾಗ್ಯಲಕ್ಷ್ಮಿ ಮತ್ತು ರವಿ ಮದುವೆಯಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇಬ್ಬರ ಸಂಸಾರಿಕ ಜೀವನ ಚೆನ್ನಾಗಿ ನಡೆಯುತ್ತಿತ್ತು. ಆದರೆ ಕೆಲವು ತಿಂಗಳ…
ಬಿಹಾರದ ಬಾಗಲ್‍ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..