ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ ತಿಳಿಸಿದೆ.
ಮೊಬೈಲ್ ಬ್ಯಾಂಕಿಂಗ್ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ನೆಫ್ಟ್, ಆರ್ಟಿಜಿಎಸ್ ಮತ್ತು ಯುಪಿಐ ವಹಿವಾಟುಗಳ ಮೂಲಕ ಫಂಡ್ವರ್ಗಾವಣೆಯ ಎಲ್ಲಾ ಶುಲ್ಕಗಳನ್ನು ಬ್ಯಾಂಕ್ ತೆಗೆದು ಮಾಡಿದೆ. ಐಸಿಐಸಿಐ ಬ್ಯಾಂಕ್ ಶಾಖೆಗಳಲ್ಲಿ10,000 ದಿಂದ 10 ಲಕ್ಷವರೆಗಿನ ನೆಫ್ಟ್ ವಹಿವಾಟು ಶುಲ್ಕವು ಪ್ರಸ್ತುತ ರೂ. 2.25 ರಿಂದ 24.75 (ಜಿಎಸ್ಟಿ)ನಡುವೆ ಇರುತ್ತದೆ. ಆರ್‌ಟಿಜಿಎಸ್ ವಹಿವಾಟಿಗೆ, ರೂ. 2 ಲಕ್ಷದಿಂದ 10 ಲಕ್ಷಗಳವರೆಗೆ ರೂ. 20 ರಿಂದ45 ರೂ. (ಜಿಎಸ್‌ಟಿ) ಇರುತ್ತದೆ.
ಹೆಚ್ಚುತ್ತಿರು ವವಂಚನೆಯ ಪ್ರಕರಣದ ದೃಷ್ಟಿಯಿಂದ,ದೇಶದ ಎರಡನೇಅತಿದೊಡ್ಡ ಖಾಸಗಿ ಬ್ಯಾಂಕ್ಐಸಿಐಸಿಐ ತನ್ನ ಗ್ರಾಹಕರನ್ನು ಎಚ್ಚರಿಸಿದೆ.ಐಸಿಐಸಿಐ ಬ್ಯಾಂಕ್ ಬ್ಯಾಂಕಿಂಗ್ ವಂಚನೆಯ ವಿರುದ್ಧ ಗ್ರಾಹಕರಿಗೆ ಅರಿವು ಮೂಡಿಸಿದ್ದು, ಹಣವನ್ನು ಸ್ವೀಕರಿಸಲು ಎಂದಿಗೂ ಪಿನ್ ಅವಶ್ಯಕತೆ ಇರುವುದಿಲ್ಲ ಎಂದು ಐಸಿಐಸಿಐ ಟ್ವೀಟ್ ಮಾಡಿದೆ. ನಿಮ್ಮಿಂದ ಹಣವನ್ನು ಸ್ವೀಕರಿಸಲು ಯಾರಾದರೂ ಪಿನ್ ಕೇಳುತ್ತಿದ್ದರೆ, ಎಚ್ಚರವಾಗಿರಬೇಕು. ಯಾವುದೇ ಅನುಮಾನಾಸ್ಪದ ಮತ್ತು ಮೋಸದ ಚಟುವಟಿಕೆಗಳ ಬಗ್ಗೆ ಯಾವಾಗಲೂ ಎಚ್ಚರದಿಂದಿರಿ. ಇದರಿಂದ ನಿಮ್ಮ ಹಣ ಸುರಕ್ಷಿತವಾಗಿರುತ್ತದೆ ಎಂದು ಬ್ಯಾಂಕ್ ಹೇಳಿದೆ .ಪಿನ್ ಹಾಕುವ ಮೊದಲು ನಿಲ್ಲಿ- ಐಸಿಐಸಿಐ ಬ್ಯಾಂಕ್ ಪ್ರಕಾರ ,ಹಣವನ್ನುಸ್ವೀಕರಿಸುವ ಕೋರಿಕೆಗೆ ಪಿನ್ ಹಾಕುವ ಮೊದಲು ಯೋಚಿಸಿ.ನೀವು ಅಂತಹ ವಿನಂತಿಯನ್ನು ಪಡೆದರೆ, ಅದು ವಂಚನೆ ವಿನಂತಿ ಎಂದು ಅರ್ಥಮಾಡಿಕೊಳ್ಳಿ.
ಹಣವನ್ನು ಸ್ವೀಕರಿಸಲು ನಿಮ್ಮ ಪಿನ್ ಅನ್ನು ಏಕೆ ನಮೂದಿಸಬೇಕು? – ಗ್ರಾಹಕರಿಂದ ಹಣವನ್ನು ಸ್ವೀಕರಿಸಲು ಬ್ಯಾಂಕ್ ಪಿನ್ ಅನ್ನು ಕೇಳುವುದಿಲ್ಲ ಎಂದು ಐಸಿಐಸಿಐ ಹೇಳುತ್ತದೆ. ಹಣವನ್ನು ಸ್ವೀಕರಿಸಲು ಪಿನ್ ಅನ್ನು ಏಕೆ ನಮೂದಿಸುವಿರಿ? ಕ್ರಮ ತೆಗೆದುಕೊಳ್ಳಿ – ಬ್ಯಾಂಕ್ ಟ್ವೀಟ್ ಪ್ರಕಾರ, ಹಣವನ್ನು ಸ್ವೀಕರಿಸಲು ವಿನಂತಿಯನ್ನು ಪಡೆದ ನಂತರ, ಚಿಂತನಶೀಲ ಕ್ರಮಗಳನ್ನು ತೆಗೆದುಕೊಳ್ಳಿ. ಇದು ವಂಚನೆ ಎಂದು ನೀವು ಅರ್ಥಮಾಡಿಕೊಳ್ಳಿ. ಪಿನ್ ಹಾಕದೆ ವಿನಂತಿಯನ್ನು ರದ್ದುಗೊಳಿಸಿ. ಹೀಗೆ ಮಾಡುವುದರಿಂದ ನಿಮ್ಮ ಖಾತೆ ಸುರಕ್ಷಿತವಾಗಿಡಲು ಸಾಧ್ಯವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ನಮ್ಮ ದೇಹದ ಸೂಕ್ಷ್ಮ ಭಾಗವಾಗಿರುವ ಕಣ್ಣಿನ ಬಗೆಗಿನ ಈ 10 ವಿಷಯಗಳು ನಮ್ಮ ಕಣ್ಣನ್ನ ನಾವೇ ನಂಬದ ಹಾಗೆ ಮಾಡ್ತವೆ
ಈಗ ಎಲ್ಲಾ ಕಡೆ ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡ ಧ್ವಜ ಕುರಿತು ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಹಾಗಾದ್ರೆ ನಮ್ಮ ಸಂವಿಧಾನದಲ್ಲಿ ಪ್ರತ್ಯೇಕ ನಾಡ ಧ್ವಜ ಕುರಿತು ಏನು ಹೇಳಲಾಗಿದೆ? ಭಾರತದ ಯಾವ ರಾಜ್ಯವು ಪ್ರತ್ಯೇಕ ಧ್ವಜವನ್ನು ಹೊಂದಿಲ್ಲವೇ?
50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.