ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು.
ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ.
ಅಕ್ಟೋಬರ್ 15ರಂದು ದರ್ಶನ್ ಮತ್ತು ಅವರ ತಂಡ ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ದರ್ಶನ್ ಆ್ಯಂಡ್ ಟೀಮ್ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ವಿಟ್ಜರ್ಲೆಂಡ್ನಲ್ಲಿ ಸ್ಯಾಂಡಲ್ವುಡ್ ಸುಲ್ತಾನ ದರ್ಶನ್ ಕೆಂಪು ಕೋಟ್ ಹಾಗೂ ಬಿಳಿ ಪ್ಯಾಂಟ್ ಧರಿಸಿ ಫುಲ್ ಮಿಂಚುತ್ತಿದ್ದಾರೆ. ಸ್ವಿಟ್ಜರ್ಲೆಂಡ್ನಲ್ಲಿ ದರ್ಶನ್ ಅಭಿನಯದ ‘ಒಡೆಯ’ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ‘ಒಡೆಯ’ ಚಿತ್ರದ ಹಾಡುಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ ಸ್ವಿಟ್ಜರ್ಲೆಂಡ್ನಲ್ಲಿ ಬೀಡು ಬಿಟ್ಟಿದೆ. ‘ಒಡೆಯ’ ಚಿತ್ರದಲ್ಲಿನ ತಮ್ಮ ಫಸ್ಟ್ಲುಕ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಸೋಷಿಯಲ್ ಮೀಡಿಯಾದ ಡಿಪಿ ಬದಲಾಯಿಸಿದ ದರ್ಶನ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…