ಸುದ್ದಿ

ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

215

ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ.

ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ ರಿಂಗ್ ಬದಲಿಸಿಕೊಳ್ಳಲೂ ನಿವೇದಿತಾ ಮತ್ತು ಚಂದನ್ ಸಿದ್ದತೆ ಮಾಡಿಕೊಂಡಿದ್ದಾರೆ.

ಈ ಹಿಂದೆ ಯುವ ದಸರಾ 2019 ಕಾರ್ಯಕ್ರಮದಲ್ಲಿ ಕಾರ್ಯಕ್ರಮ ನೀಡಲು ಆಗಮಿಸಿದ್ದ ಚಂದನ್‌ ಶೆಟ್ಟಿ, ನಿವೇದಿತಾ ಅವರಿಗೆ ವೇದಿಕೆಯಲ್ಲೇ ಉಂಗುರ ಹಾಕಿ ಶೀಘ್ರದಲ್ಲೇ ನಾವಿಬ್ಬರು ಮದುವೆ ಆಗುವುದಾಗಿ ಘೋಷಿಸಿದ್ದರು. ಆ ಮೂಲಕ ಬಿಗ್‌ ಬಾಸ್‌ ಮನೆಯಿಂದ ಹೊರಬಿದ್ದ ಮೇಲೆ ಇಬ್ಬರು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್‌ ನಿಜವಾಗಿಸಿದ್ದರು.

ಈ ಜೋಡಿ  ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲೂ ಪಾಲ್ಗೊಂಡಿದ್ದರು. ಹಾಸನದ ಮೂಲದ ಚಂದನ್‌ ಶೆಟ್ಟಿ ಆಲ್ಬಂ ಸಾಂಗ್‌ ಮೂಲಕ ಹೆಚ್ಚು ಗುರುತಿಸಿಕೊಂಡಿದ್ದಾರೆ. ಸಿನಿಮಾಗಳ್ಲೂ ಹಾಡುತ್ತಿರುವ ಚಂದನ್‌ಗೆ ಒಳ್ಳೆಯ ಆಫರ್ ಬರುತ್ತಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಿಗ್ ಬಾಸ್ ಸಂಚಿಕೆ-5ರಲ್ಲಿ ನೀವೂ ಸಹ ಸ್ಪರ್ಧಿಸಬಹುದು!ಹೇಗಂತೀರಾ?ಈ ಲೇಖನಿ ಓದಿ….

    ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…

  • inspirational

    ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

    ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.