ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ.
ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು ಆ ರೀತಿ ಮಾತನಾಡಬಾರದಿತ್ತು ಎಂದು
ಕಿಶನ್ ಹೇಳಿದ್ದಾರೆ . ನನ್ನನ್ನು ಕ್ಷಮಿಸಿ. ಈ ವಿಷಯ ಇಷ್ಟು ದೊಡ್ಡದಾಗುತ್ತೆ ಎಂದು ನನಗೆ ತಿಳಿದಿರಲಿಲ್ಲ. ನಾನು ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿಲ್ಲ ಎಂದು ಹೇಳಿದ್ದಾರೆ.
ಕಿಶನ್ ಮಾತು ಕೇಳಿದ ಜೈ ಜಗದೀಶ್ ಅವರು ನೀನು ನನ್ನನ್ನು ಪ್ರಶ್ನೆ ಮಾಡಬೇಕೆಂದರೆ ಪ್ರತ್ಯೇಕವಾಗಿ ಕರೆದು ಕೇಳಬೇಕಿತ್ತು. ಅದನ್ನು ಬಿಟ್ಟು ಎಲ್ಲರ ಮುಂದೆ ಕೇಳಿ ನನಗೆ ಅವಮಾನ ಮಾಡಿದೆ. ಈಗ ಬಂದು ಕ್ಷಮೆ ಕೇಳುತ್ತಿದ್ದೀಯಾ. ನೀನೂ ಹೀರೋ ಆಗಬೇಕು ಎಂದುಕೊಂಡಿದ್ದೆ, ನಿನ್ನ ಉದ್ದೇಶ ಈಡೇರಿದೆ.
ನಾನು ನಿನ್ನೆಯೇ ಸಾರಿ ಹೇಳಿದ್ದೇನೆ. ನಾನು ತಪ್ಪು ಮಾಡಿದ್ದರೆ ಸೈಡಿಗೆ ಕರೆದು ಹೇಳಬೇಕಾಗಿತ್ತು ಎಂದು ಕಿಶನ್‌ಗೆ ಜೈ ಜಗದೀಶ್ ಹೇಳಿದರು. ಕಿಶನ್ ಕ್ಷಮೆ ಕೇಳುತ್ತಿದ್ದಂತೆ ಮನೆಯಲ್ಲಿದ್ದ ಸದಸ್ಯರು ಎಲ್ಲವನ್ನು ಮರೆತು ಆತನನ್ನು ಕ್ಷಮಿಸಿ ಎಂದು ಜೈ ಜಗದೀಶ್ ಅವರಿಗೆ ಹೇಳಿದ್ದಾರೆ. ಮನೆಯ ಸದಸ್ಯರ ಮಾತು ಕೇಳಿ ಜೈ ಜಗದೀಶ್, ಕಿಶನ್‍ನನ್ನು ಕ್ಷಮಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…