ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು.
ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್ ರೆಸ್ಟೋರೆಂಟ್, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುವಂತಿಲ್ಲ ಮಾರಾಟ ಹಾಗೂ ಬಳಕೆ ಕಂಡು ಬಂದರೆ ಅಂತವರ ವಿರುದ್ದ 1 ಸಾವಿರ ರೂ.ಗಳಿಂದ 1 ಲಕ್ಷ ರೂ.ಗಳವರೆಗೂ ದಂಡ ವಿಧಿಸಲಾಗುತ್ತಿದೆ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ನೈರ್ಮಲ್ಯ ಕಾಪಾಡುವ ಜೊತೆಗೆ ನಗರ ಸಭೆಯೊಂದಿಗೆ ಸಹಕಾರಿಸಬೇಕು ಎಂದು ಶಾಸಕ ವೆಂಕಟರಾವ ನಾಡಗೌಡ ಮನವಿ ಮಾಡಿದರು.
ನಗರದ ನಗರಸಭೆ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಅಂಗವಾಗಿ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ, ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡಿರುವ ಮನೆಗಳ ಫಲಾನುಭವಿಗಳಿಗೆ ಆರೋಗ್ಯ, ನೈರ್ಮಲ್ಯ, ನೀರು ಸಂರಕ್ಷಣೆ, ಮಳೆನೀರು ಕೊಯ್ಲು, ಗಿಡ ಮರಗಳನ್ನು ನೆಡುವದು,ಪರಿಸರ ಸಂಪನ್ಮೂಲಗಳ ಸಂರಕ್ಷಣೆ, ಸೌರಶಕ್ತಿ ಬಳಕೆ, ಹೊಗೆ ರಹಿತ ಅಡುಗೆ ಮನೆ, ಸಮುದಾಯದೊಂದಿಗೆ ಸಹಬಾಳ್ವೆ, ಸಹಿಷ್ಣುತೆ ವಿವಿಧ ಇಲಾಖೆಯಡಿ ದೊರೆಯುವ ಸೌಲಭ್ಯ
ಮುಂತಾದವುಗಳ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಸಹಕಾರದೊಂದಿಗೆ ಮೂರು ತಿಂಗಳ ಕಾಲ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಅಂಗೀಕಾರ ಸಂಪನ್ಮೂಲ ವ್ಯಕ್ತಿಗಳನ್ನು ನೇಮಕ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…