ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ! ಹಾಗಾದರೆ, ‘ಕುರಿ’ ಲೈಫ್ ಅಲ್ಲಿ ಏನಾಯ್ತು? ಇಲ್ಲಿದೆ ಮಾಹಿತಿ.
ನಿಜ ಜೀವನದಲ್ಲಿ ‘ಕುರಿ’ ಪ್ರತಾಪ್‌ಗೆ ಏನು ಆಗಿಲ್ಲ, ಆಗಿರೋದು ರೀಲ್ ಲೈಫ್ ಅಲ್ಲಿ! ‘ಬಿಗ್ ಬಾಸ್’ ಮನೆಗೆ ಹೋಗುವುದಕ್ಕೂ ಮೊದಲು ‘ಮನೆ ಮಾರಾಟಕ್ಕಿದೆ’ ಚಿತ್ರದಲ್ಲಿ ಅವರು ನಟಿಸಿದ್ದರು. ಆ ಸಿನಿಮಾದಲ್ಲಿ ‘ಕುರಿ’ಗೆ ಒಂದು ಡ್ಯುಯೆಟ್ ಸಾಂಗ್ ಇಡಲಾಗಿದೆ. ಇದೇ ಮೊದಲ ಬಾರಿಗೆ ಅವರು ನಾಯಕಿಯೊಂದಿಗೆ ಸಖತ್ ಆಗಿ ರೊಮ್ಯಾಂಟಿಕ್ ಸಾಂಗ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಫಸ್ಟ್ ಟೈಮ್ ಲೈಫಲಿ..’ ಎಂದು ಶುರುವಾಗುವ ಈ ಹಾಡಿನಲ್ಲಿ ‘ಕುರಿ’ ಪ್ರತಾಪ್ ಜತೆಗೆ ನಟಿ ಕಾರುಣ್ಯಾ ರಾಮ್ ಹೆಜ್ಜೆ ಹಾಕಿದ್ದಾರೆ. ಯುಟ್ಯೂಬ್‌ನಲ್ಲಿ ಈ ಹಾಡಿಗೆ ಮೆಚ್ಚುಗೆ ಸಿಕ್ಕಿದೆ.
ಮಂಜು ಸ್ವರಾಜ್ ನಿರ್ದೇಶನ ಮಾಡಿರುವ ಈ ಸಿನಿಮಾಕ್ಕೆ ಎಸ್.ವಿ. ಬಾಬು ಬಂಡವಾಳ ಹೂಡಿದ್ದಾರೆ. ವಿಶೇಷವೆಂದರೆ, ‘ಮನೆ ಮಾರಾಟಕ್ಕಿದೆ’ ಚಿತ್ರದಲ್ಲಿ ಬರೀ ಹಾಸ್ಯ ಕಲಾವಿದರೇ ಪ್ರಮುಖ ಪಾತ್ರಗಳಲ್ಲಿದ್ಧಾರೆ. ಸಾಧು ಕೋಕಿಲ, ಚಿಕ್ಕಣ್ಣ, ರವಿಶಂಕರ್ ಗೌಡ ಪ್ರಧಾನ ಪಾತ್ರ ಮಾಡಿದ್ದಾರೆ. ‘ಕುರಿ’ಗೆ ಈ ಚಿತ್ರದಲ್ಲಿ ‘ರಾಕ್ ಸ್ಟಾರ್’ ರಾಜ ಎಂಬ ಪಾತ್ರ ನೀಡಲಾಗಿದೆ. ಚಿತ್ರದ ನಾಯಕಿಯಾಗಿ ಶ್ರುತಿ ಹರಿಹರನ್ ನಟಿಸಿದ್ದಾರೆ.
ಇನ್ನು, ‘ಬಿಗ್ ಬಾಸ್’ ಮನೆಯೊಳಗೆ ಇರುವ ‘ಕುರಿ’ ಪ್ರತಾಪ್ ಕಿರುತೆರೆ ವೀಕ್ಷಕರಿಗೆ ಸಖತ್ ಮನರಂಜನೆ ನೀಡುತ್ತಿದ್ದಾರೆ. ತಮ್ಮ ಮ್ಯಾನರಿಸಂ ಮತ್ತು ಇಂಗ್ಲಿಷ್ ಮೂಲಕ ನೋಡುಗರನ್ನು ನಗೆಗಡಲ್ಲಿ ತೇಲಿಸುತ್ತಿದ್ದಾರೆ. ಅಲ್ಲದೆ, ಈ ಬಾರಿ ಗ್ರ್ಯಾಂಡ್ ಫಿನಾಲೆ ತಲುಪುವ ಸಂಭವನೀಯ ಸ್ಪರ್ಧಿಗಳಲ್ಲಿ ಕುರಿ ಕೂಡ ಒಬ್ಬರು ಎಂಬ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…