ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು.

ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.

”ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.” ಎಂದು ಟ್ವೀಟ್ ಮಾಡಿದ್ದಾರೆ.

”ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ” ಎಂದು ದರ್ಶನ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅನೀರೀಕ್ಷಿತ ಚುಚ್ಚುಮಾತುಗಳನ್ನು ಹತ್ತಿರದವರೇ ಆಡುವುದರಿಂದ ಮನಸ್ಸಿಗೆ ಕಿರಿಕಿರಿ ಆಗುವುದು. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದಿರಿ. ಕೊನೆಗೆ ಅವರೇ ಶರಣಾಗತರಾಗುವರು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.