ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಸಂಸದರೊಬ್ಬರು ಆನ್ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್ಸಂಗ್ ಸ್ಮಾರ್ಟ್ಫೋನ್ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು.
ಹೊಸ ಸ್ಮಾರ್ಟ್ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು, ಬುಕ್ ಮಾಡಿದ್ದೇ ಒಂದುಬಂದಿರುವುದೇ ಇನ್ನೊಂದು ಎಂದು ಅಚ್ಚರಿಯಿಂದ ಸಂಸದರುನಿಧಾನವಾಗಿ ಆ ಬಾಕ್ಸ್ ಓಪನ್ಮಾಡಿದರು!
ಅವರಿಗೆಆಘಾತ ಕಾದಿತ್ತು. ಸ್ಯಾಮ್ಸಂಗ್ ಫೋನ್ಬಿಡಿ, ರೆಡ್ ಮಿ5ಎಫೋನ್ ಕೂಡ ಇರಲಿಲ್ಲ… ಸ್ಮಾರ್ಟ್ಫೋನ್ ಬದಲು ಎರಡುನುಣುಪಾದ ಮಾರ್ಬಲ್ ತುಂಡುಗಳು ಅವರನ್ನುಅಣಕಿಸುತ್ತಿತ್ತು!
ಈ ರೀತಿ ವಂಚನೆಗೆ ಒಳಗಾದವರು ಪಶ್ಚಿಮ ಬಂಗಾಳದ ಉತ್ತರ ಮಾಲ್ಡಾ ಕ್ಷೇತ್ರದ ಸಂಸದ ಖಗೇನ್ ಮುರ್ಮು.ಅವರಿಗೆ ಆನ್ಲೈನ್ ಶಾಪಿಂಗ್ಐಡಿಯಾ ಇಲ್ಲದ ಕಾರಣ, ಅವರಪುತ್ರನೇ ಸ್ಯಾಮ್ಸಂಗ್ ಫೋನ್ಖರೀದಿಗೆ ಆರ್ಡರ್ ಮಾಡಿದ್ದರು. ಹಣಪಾವತಿಯ ಆಯ್ಕೆಯನ್ನು ಕ್ಯಾಷ್ ಆನ್ ಡೆಲಿವರಿನೀಡಿದ್ದರು.
ಡೆಲಿವರಿ ಬಾಯ್ ಪಾರ್ಸೆಲ್ ತಂದು ಸಂಸದರ ಪತ್ನಿಯ ಕೈಗೆ ಕೊಟ್ಟಿದ್ದಾನೆ. ಅವರಿಂದ ಫೋನಿನ ಬೆಲೆಯಾದ 11,999 ರೂಪಾಯಿಯನ್ನು ನಗದಾಗಿ ಪಡೆದುಕೊಂಡು ವಾಪಸಾಗಿದ್ದಾನೆ. ಸೋಮವಾರ ಮನೆ ತಲುಪಿದ ಸಂಸದ ಮುರ್ಮು ಫೋನ್ ಬಾಕ್ಸ್ ಕೈಗೆತ್ತಿಕೊಂಡು ತೆರೆದು ನೋಡಿದಾಗ ಅವರಿಗೆ ಈ ಶಾಕ್ ಕಾದಿತ್ತು.
ಮಾಲ್ಡಾದ ಪೊಲೀಸ್ ಠಾಣೆಯಲ್ಲಿಈ ಬಗ್ಗೆ ದೂರುದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಇದೇವೇಳೆ, ಈ ಅಂತರ್ಜಾಲ ತಾಣದವಂಚನೆ ವಿಚಾರವನ್ನು ಗ್ರಾಹಕ ವ್ಯವಹಾರಗಳ ಸಚಿವರಗಮನಕ್ಕೆ ತರುವುದಾಗಿ ಸಂಸದ ಮುರ್ಮು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಇಂದು ಭಾರತ ಕಂಡ ಅದ್ಭುತ ವಿಜ್ಞಾನಿ, ಪೀಪಲ್ಸ್ ಪ್ರೆಸಿಡೆಂಟ್, ಮಿಸೈಲ್ ಮ್ಯಾನ್ ಎಪಿಜೆ ಅಬ್ದುಲ್ ಕಲಾಂ ಅವರ 88 ವರ್ಷದ ಹುಟ್ಟುಹಬ್ಬ. ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವೆಂದು ಆಚರಿಸಲಾಗುತ್ತದೆ.ದೇಶ ಕಂಡ ಪ್ರೀತಿಯ ಮಾಜಿ ರಾಷ್ಟ್ರಪತಿಗಳಿಗೆ ಪ್ರಧಾನಿ ಮೋದಿ ನಮಿಸಿದ್ದಾರೆ. ಕಲಾಂರನ್ನು ನೆನೆದು ವಿಡಿಯೋ ಶೇರ್ ಮಾಡಿ, ನೀವು ಎಂದಿಗೂ ನಮಗೆ ಪ್ರೇರಣೆ ಎಂದು ಗೌರವ ಸಲ್ಲಿಸಿದ್ದಾರೆ. ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನದಂದು ಅವರಿಗೆ ವಿನಮ್ರ ಶೃದ್ಧಾಂಜಲಿ ಮಾಡಿದದ್ದರೆ. ಅವರು ಸಮರ್ಥ ಮತ್ತು ಸಮೃದ್ಧ ಭಾರತದ…
ಅರೆ ತಲೆನೋವು ಬಂತು ಎಂದರೆ ಮಾನಸಿಕವಾಗಿ ತುಂಬ ಹಿಂಸೆ ಅನುಭವಿಸುತ್ತೇವೆ. ಈ ಅರೆ ತಲೆನೋವು ಸಹಿಸಿಕೊಳ್ಳಲಾಗದಷ್ಟು ನೋವು ಕೊಡುತ್ತದೆ. ಇಂತಹ ಅರೆತಲೆನೋವಿಗೆ ಮನೆಯಲ್ಲಿ ಪರಿಹರಿಸುವ ಕೆಲವೊಂದು ಟಿಪ್ಸ್ ಗಳನ್ನು ಇಲ್ಲಿ ಇದೆ.
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.