ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ.

ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ ಸಕ್ರಮಗೊಳಿಸಲು ಮುಂದಾಗಿದೆ. ‘ಚಿನ್ನ ಕ್ಷಮಾದಾನ ಯೋಜನೆ’(ಗೋಲ್ಡ್ ಅಮ್ನೆಸ್ಟಿ ಸ್ಕೀಮ್) ಮೂಲಕ ದೇಶದಲ್ಲಿ ಸಂಗ್ರಹವಾಗಿರುವ ಚಿನ್ನದ ಲೆಕ್ಕವನ್ನು ಹೊರತೆಗೆಯಲು ಸರಕಾರ ನಿರ್ಧರಿಸಿದೆ.

ಕಾಳಧನ ಬಳಸಿ ಚಿನ್ನದಲ್ಲಿ ಹೂಡಿಕೆ ಮಾಡಿದವರು ಅದನ್ನು ಸ್ವಯಂ ಆಗಿ ಘೋಷಿಸಿಕೊಳ್ಳಲು ಹೊಸ ಯೋಜನೆಯಿಂದ ಸಾಧ್ಯವಾಗಲಿದೆ. ಸೂಕ್ತ ತೆರಿಗೆಯನ್ನು ಪಾವತಿಸಿ ಅಕ್ರಮವನ್ನು ಸಕ್ರಮ ಮಾಡಿಕೊಳ್ಳಬಹುದು. ಅಕ್ರಮ ಆಸ್ತಿಗೆ ಸಂಬಂಧಿಸಿದ ಶಿಕ್ಷೆಗಳಿಂದ ಪಾರಾಗಬಹುದು. ಕ್ಷಮಾದಾನ ಯೋಜನೆಯಲ್ಲಿ ಒಬ್ಬ ವ್ಯಕ್ತಿ ಇಟ್ಟುಕೊಳ್ಳಬಹುದಾದ ಕನಿಷ್ಠ ಚಿನ್ನದ ಪ್ರಮಾಣವನ್ನು ನಿಗದಿ ಪಡಿಸುವ ಸಾಧ್ಯತೆಗಳಿವೆ. ಅದಕ್ಕಿಂತ ಹೆಚ್ಚಿನ ಚಿನ್ನಕ್ಕೆ ತೆರಿಗೆ ಅನ್ವಯ. ತೆರಿಗೆ ದರ ಇನ್ನೂ ಅಂತಿಮವಾಗಿಲ್ಲ. ಬಹುಶಃ ಶೇಕಡಾ 30 ಮತ್ತು ಶಿಕ್ಷಣ ಸೆಸ್ ಸೇರಿ ಶೇ.33 ಆಗ ಬಹುದು ಎಂಬ ನಿರೀಕ್ಷೆ ಇದೆ.

ಕಾಳಧನಿಕರು ಚಿನ್ನದಲ್ಲಿ ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ಹಣವನ್ನು ಹೂಡಿಕೆ ಮಾಡಿದ್ದಾರೆ. ಚಿನ್ನದ ಅಕ್ರಮ ಸಕ್ರಮ ಯೋಜನೆಯಿಂದ ಕಾಳಧನವು ಸರಕಾರದ ಲೆಕ್ಕಕ್ಕೆಸಿಗುತ್ತದೆ. ತೆರಿಗೆ ಆದಾಯವೂ ಸರಕಾರಕ್ಕೆ ದೊರೆಯುತ್ತದೆ. 2017ರಲ್ಲಿ ಆದಾಯ ಘೋಷಣೆ ಯೋಜನೆ(ಐಡಿಎಸ್)-2 ಅಂದರೆ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು (ಪಿಎಂಜಿಕೆವೈ) ಆರಂಭಿಸಲಾಗಿತ್ತು. ನೋಟು ಅಮಾನ್ಯತೆ ಬಳಿಕ ಜಾರಿಯಾದ ಯೋಜನೆಗೆ ಅಷ್ಟೇನೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಆದಾಗ್ಯೂ, ಇದೇ ಮಾದರಿಯಲ್ಲಿ ಚಿನ್ನದ ಕ್ಷಮಾದಾನ ಯೋಜನೆ ಆರಂಭಿಸಲು ಸರಕಾರ ಸಜ್ಜಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ? ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ….
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಭಾರತ ಮತ್ತು ಚೀನಾಗಳ ನಡುವಿನ ರಾಜಕೀಯ ಪರಿಸ್ತಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ಯುದ್ದದ ಕಾರ್ಮೋಡದ ಛಾಯೆ ಉಭಯ ದೇಶಗಳ ಮೇಲೆ ಕಾಡುತ್ತಿದೆ.