ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು.
100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ ಅರಾಮ್ಕೊ ಇಚ್ಛಿಸಿರುವುದಕ್ಕೆ ಸಂತಸವಾಗುತ್ತಿದೆ.ಯೋಜನೆ ಪೂರ್ಣಗೊಂಡರೆ ಏಷ್ಯಾದ ಅತಿದೊಡ್ಡ ತೈಲಸಂಸ್ಕರಣಾಘಟಕ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆಎಂದರು.
400 ದಶಲಕ್ಷ ಮಂದಿಗೆ ತರಬೇತಿ: ಭಾರತದಲ್ಲಿ ಅಧಿಕ ಪ್ರಮಾಣದಲ್ಲಿ ಮಾನವಸಂಪನ್ಮೂಲ ಲಭ್ಯವಿದೆ. ಯುವಜನರಲ್ಲಿ ಕೌಶಲ ವೃದ್ಧಿಸಲು ಸ್ಕಿಲ್ಇಂಡಿಯಾ ಯೋಜನೆ ಆರಂಭಿಸಲಾಗಿದ್ದು, ಮುಂದಿನ3-4 ವರ್ಷಗಳಲ್ಲಿ 400 ದಶಲಕ್ಷ ಮಂದಿಗೆ ವಿವಿಧಕ್ಷೇತ್ರಗಳಲ್ಲಿ ಕೌಶಲ ತರಬೇತಿ ನೀಡಲಾಗುತ್ತದೆ.ಭಾರತದಲ್ಲಿ ಹೂಡಿಕೆ ಮಾಡುವ ಸಂಸ್ಥೆಗಳಿಗೆಅಗತ್ಯ ಕೌಶಲ ಹೊಂದಿರುವ ಮಾನವಸಂಪನ್ಮೂಲ ದೊರೆಯುತ್ತದೆ ಎಂದು ಹೂಡಿಕೆದಾರರಿಗೆ ಭರವಸೆನೀಡಿದರು.
ಹವಾಮಾನ ಬದಲಾವಣೆ: ಹವಾಮಾನ ವೈಪರೀತ್ಯ ತಡೆಯುವಮಹತ್ವವನ್ನು ಒತ್ತಿ ಹೇಳಿದ ಮೋದಿಶಕ್ತಿ ಸಂಪನ್ಮೂಲಗಳನ್ನು ಮಿತವಾಗಿ ಬಳಸುವವರಿಗೆ ಅಧಿಕಪ್ರಾಶಸ್ತ್ಯ ನೀಡಬೇಕೆಂದರು. ಅನಿಲ ಮತ್ತು ತೈಲಕ್ಷೇತ್ರಗಳಲ್ಲಿ ಹೂಡಿಕೆ ಪ್ರಮಾಣ ಹೆಚ್ಚಿಸಬೇಕುಎಂದರು.
ಭಾರತ ಜಗತ್ತಿನ ಮೂರನೇ ಅತಿದೊಡ್ಡಸ್ಟಾರ್ಟಪ್ ರಾಷ್ಟ್ರವಾಗಿದೆ. ಭಾರತದ ಎರಡನೇ ಮತ್ತುಮೂರನೇ ಹಂತದ ನಗರಗಳಲ್ಲೂ ಸ್ಟಾರ್ಟಪ್ಗಳು ಹುಟ್ಟಿಕೊಳ್ಳುತ್ತಿವೆ. ಭಾರದಸ್ಟಾರ್ಟಪ್ ಸಂಸ್ಥೆಗಳು ಜಾಗತಿಕವಾಗಿ ಬೆಳೆಯುತ್ತಿದ್ದು, ವಿಶ್ವದ ವಿವಿದೆಡೆ ಹೂಡಿಕೆಮಾಡುವ ಮಟ್ಟಕ್ಕೆ ಬೆಳೆಯುತ್ತಿವೆ. ಭಾರತದ ಸ್ಟಾರ್ಟಪ್ಗಳಲ್ಲಿಹೂಡಿಕೆ ಮಾಡುವ ಮೂಲಕ ಪ್ರಯೋಜನೆಪಡೆಯುವಂತೆ ಜಾಗತಿಕ ಹೂಡಿಕೆದಾರರನ್ನು ಆಹ್ವಾನಿಸಿದರು.
ಮೂಲಸೌಕರ್ಯ ಕ್ಷೇತ್ರ ಹೂಡಿಕೆದಾರರ ಸ್ವರ್ಗವಾಗಿದ್ದು,ಒನ್ ನೇಷನ್ ಒನ್ ಪವರ್ಗ್ರಿಡ್, ಒನ್ ನೇಷನ್ ಒನ್ಗ್ಯಾಸ್ ಗ್ರಿಡ್, ಒನ್ ನೇಷನ್ಒನ್ ಆಪ್ಟಿಕಲ್ ಫೈಬರ್ ನೆಟ್ವರ್ಕ್ ಸೇರಿದಂತೆಇತ್ಯಾದಿ ಯೋಜನೆಗಳು ಹಮ್ಮಿಕೊಂಡಿದ್ದೇವೆ. ಇವುಗಳ ಮೂಲಕ ದೇಶದಮೂಲಸೌಕರ್ಯ ಕ್ಷೇತ್ರವನ್ನು ಸಂಯೋಜಿಸಲು ಉದ್ದೇಶಿಸಲಾಗಿದೆ ಎಂದರು. ಮುಂದಿನ ಐದುವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ದ್ವಿಗುಣಗೊಳಿಸುವ(5 ಟ್ರಿಲಿಯನ್ ಡಾಲರ್ ) ಗುರಿ ಹೊಂದಲಾಗಿದೆ.ಅಭಿವೃದ್ಧಿಯ ಕಾರ್ಯಗಳ ವೇಗವನ್ನು ಹೆಚ್ಚಿಸಲುಮುಂದಾದಲ್ಲಿ, ಉದಯೋನ್ಮುಖ ಪ್ರವೃತ್ತಿಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ವಿಷನ್ 2030ಗೆ ಸಹಕಾರಿ: ನಮ್ಮ ನೀತಿಗಳಲ್ಲಿ ಸ್ಪಷ್ಟತೆಯಿದ್ದು,ಎಲ್ಲ ಭಾರತೀಯರ ಜೀವನಮಟ್ಟ ಸುಧಾರಿಸುವುದುನಮ್ಮ ಆದ್ಯತೆ. ರಾಜಕೀಯ ಸ್ಥಿರತೆಮತ್ತು ಭಾರತದ ವೈವಿಧ್ಯಮಯ ಮಾರುಕಟ್ಟೆಹೂಡಿಕೆಗೆ ಸೂಕ್ತ ಪ್ರತಿಫಲ ಒದಗಿಸುತ್ತದೆ.ಸೌದಿ ಅರೇಬಿಯಾದ ವಿಷನ್ 2030 ಮತ್ತು ಆರ್ಥಿಕತೆಯನ್ನು ತೈಲಕ್ಷೇತ್ರದ ಮೇಲಿನ ಅವಲಂಬನೆಯಿಂದ ತಪ್ಪಿಸಲುಸಹಕಾರಿ ಎಂದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..