ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ.
ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್ ಆಗಿ ಗೂಗಲ್ ಪ್ಲೇಸ್ಟೋರ್‌ಗೆ ನಿಮ್ಮ ಬ್ಯಾಂಕ್ ಕಾತೆ ಯಿಂದ ಹಣ ಕಡಿತವಾಗಿರುತ್ತದೆ. ಅದನ್ನು ಮರಳಿ ಪಡೆಯಲು ಸಾಧ್ಯವಿದೆ. ಅದಕ್ಕಾಗಿ ಕೆಳಗಡೆ ಹೇಳಿರುವ ವಿಧಾನ ಅನುಸರಿಸಿ.
ಗೂಗಲ್ ಖಾತೆ ಮತ್ತು ಪಾವತಿ ವಿಧಾನ ಆಕ್ಟಿವ್ ಆಗಿರುವುದನ್ನು ನೋಡಿಕೊಳ್ಳಿ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ ಮತ್ತು ಗೂಗಲ್ ಪ್ಲೇ ಲಿಸ್ಟಿಂಗ್ ಎಂಬ ಎರಡು ವಿಧಾನದ ಮೂಲಕ ಹಣಮರಳಿ ಪಡೆಯಲು ಸಾಧ್ಯವಿದೆ. ಗೂಗಲ್ಪ್ಲೇ ಪರ್ಚೇಸ್ ಹಿಸ್ಟರಿ, ಸ್ಮಾರ್ಟ್‌ಫೋನ್‌ನಲ್ಲಿ ಗೂಗಲ್ ಪ್ಲೇ ಆ್ಯಪ್ ಓಪನ್ ಮಾಡಿ,ಎಡತುದಿಯಲ್ಲಿನ ಮೂರುಚುಕ್ಕಿಗಳ ಬಟನ್ ಅನ್ನು ಒತ್ತಿ, ಬಳಿಕ ಅಕೌಂಟ್ ಆಯ್ಕೆ ಮಾಡಿ, ಅಲ್ಲಿ ಸ್ಕ್ರಾಲ್ ಮಾಡಿ ಪರ್ಚೆಸ್ ಹಿಸ್ಟರಿ ವಿಭಾಗಕ್ಕೆ ಬನ್ನಿ, ನಂತರ ಯಾವ ಆ್ಯಪ್ ಅನ್ನು ನೀವು ರಿಫಂಡ್ಮಾಡಲು ಬಯಸುತ್ತೀರಿ ಅದನ್ನು ಆಯ್ಕೆ ಮಾಡಿ, ಬಳಿಕ ರಿಫಂಡ್ ಬಟನ್ ಒತ್ತಿ, ನಂತರ ಅಲ್ಲಿ ಕೇಳಲಾದ ಪ್ರಶ್ನೆಗೆ ಯೆಸ್ಎಂದು ಉತ್ತರಿಸಿ.
ಅದಾದ ಬಳಿಕ ನೀವು ಡೌನ್‌ಲೋಡ್ ಮಾಡಿಕೊಂಡಿದ್ದ ಆ್ಯಪ್ ಅಥವಾ ಗೇಮ್ ಅದಾಗಿಯೇ ಅನ್‌ಇನ್‌ಸ್ಟಾಲ್ ಆಗುತ್ತದೆ ಮತ್ತು ಯಾವ ಖಾತೆಯಿಂದ ನೀವುಹಣ ಪಾವತಿಸಿದ್ದೀರೋ, ಅದೇ ಖಾತೆಗೆ ಹಣಜಮೆಯಾಗುತ್ತದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ ನೀವು ಇನ್‌ಸ್ಟಾಲ್ ಮಾಡಿರುವ ಆ್ಯಪ್‌ಅನ್ನು ರಿಸೆಂಟ್ ಆಪ್ಷನ್ ಮೂಲಕಹುಡುಕಿ, ಅಲ್ಲಿ ರಿಫಂಡ್ ಆಯ್ಕೆಮಾಡಿಕೊಳ್ಳಿ. ಅದಕ್ಕೂ ಮೊದಲು ನೀವು ಆ್ಯಪ್ ಅನ್ನು ಅನ್‌ಇನ್‌ಸ್ಟಾಲ್ ಮಾಡಿಕೊಳ್ಳಬೇಕು.
ಗಮನಿಸಿ
ಯಾವುದೇ ಹೊಸ ಆ್ಯಪ್ ಅಥವಾ ಗೇಮ್ ಅನ್ನು ಗೂಗಲ್ಪ್ಲೇ ಸ್ಟೋರ್ ಮೂಲಕ ಇನ್‌ಸ್ಟಾಲ್ ಮಾಡಿಕೊಂಡ 48 ಗಂಟೆಯವರೆಗೆ ಮಾತ್ರ ರಿಫಂಡ್ ಪಡೆದುಕೊಳ್ಳಲು ಅವಕಾಶವಿದೆ.ಅದಕ್ಕೂ ಹೆಚ್ಚಿನ ಸಮಯವಾಗಿದ್ದತೆ, ಆ್ಯಪ್ ಡೆವಲಪರ್ ಅನ್ನು ಸಂಪರ್ಕಿಸಿ, ರಿಫಂಡ್ ಕೇಳಬೇಕಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಮಹಿಳೆಯೊಬ್ಬಳು ಐರ್ಲೆಂಡ್ ನಲ್ಲಿ ದೆವ್ವವನ್ನೇ ಮದುವೆಯಾಗಿದ್ದಾಳೆ. ಅಮಂಡಾ ಟೀಗ್ ಎಂಬ ಮಹಿಳೆ ಸರ್ವಾಲಂಕೃತಳಾಗಿ ಚರ್ಚ್ ಗೆ ಬಂದಿದ್ಲು. ಅಲ್ಲಿ ಅತಿಥಿಗಳು ಮತ್ತು ಸ್ನೇಹಿತರ ಸಮ್ಮುಖದಲ್ಲಿ 300 ವರ್ಷ ವಯಸ್ಸಿನ ಜಾಕ್ ಎಂಬ ದೆವ್ವವನ್ನು ಮದುವೆಯಾಗಿದ್ದಾಳೆ.