ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿಯಲ್ಲಿ ‘ರಿಲಾಯನ್ಸ್ ಇಂಡಸ್ಟ್ರೀಸ್ ವಾರ್ಷಿಕ ಸಭೆಯಲ್ಲಿ ಅತ್ಯಂತ ಕಡಿಮೆ ಬೆಲೆಯ ಫೀಚರ್ ಫೋನ್(4G VoLET)ನ್ನು ಇದರ ಘೋಷಣೆ ಮಾಡುವ ಸಾಧ್ಯತೆಗಳಿವೆ. ಈ ನೂತನ ಮೊಬೈಲ್ ಬೆಲೆ 500 ರೂಪಾಯಿ ಒಳಗೆ ಇರಲಿದ್ದು ಇದು ಮೊಬೈಲ್ ತಯಾರಿಕ ಕ್ಷೇತ್ರದಲ್ಲಿ ಮತ್ತೊಂದು ಬಿರುಗಾಳಿ ಎಬ್ಬಿಸಲಿದೆ.
ಜಿಯೋ ಫೀಚರ್ ಫೋನ್(4G VoLET)
ಜಿಯೋ ತನ್ನ ಈ ನೂತನ 4G ಫೋನ್ ಬೆಲೆ ಬಹಳ ಕಡಿಮೆ(500 ರೂಪಾಯಿ) ಇಡಲಿದೆ ಎನ್ನಲಾಗಿದೆ. 2G ಗ್ರಾಹಕರನ್ನು 4G ಗೆ ಸೆಳೆಯಲು ಹೀಗೆ ಮಾಡಲಾಗಿದೆಯಂತೆ.
ಜಿಯೋ ತನ್ನ 4G ಭರ್ಜರಿ ಆಫರ್’ಗಳೊಂದಿಗೆ ಸಿಮ್ ಬಿಡುಗಡೆಗೊಳಿಸಿದ ಬಳಿಕವೂ ಗ್ರಾಹಕರು ಜಿಯೋ ಸಿಮ್ ಪಡೆದಿದ್ದರಾದರೂ ವೇಗ ತೀರಾ ಕಡಿಮೆಯಿತ್ತು. ಇದಕ್ಕೆ ಕಾರಣ ಮಾರುಕಟ್ಟೆಯಲ್ಲಿ ಲಭ್ಯವಿರುವ ಫೋನ್’ಗಳ ಬೆಲೆ ದುಬಾರಿ ಇದ್ದಿದ್ದು. ಇದೇ ಕಾರಣದಿಂದಾಗಿ ಜನರು 4G ಬಳಕೆ ಮಾಡಬೇಕೆಂದು ಜಿಯೋ ಅತ್ಯಂತ ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್’ಗಳನ್ನು ಬಿಡುಗಡೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಮೊದಲೇ ತನ್ನ ಜಿಯೋ ಸಿಮ್’ನಿಂದ ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಸದ್ದು ಮಾಡಿದ್ದ ಕಂಪೆನಿ ಇದೀಗ ಮಗದೊಮ್ಮೆ ನೂತನ ಸ್ಮಾರ್ಟ್ ಫೋನ್’ನಿಂದ ಮೊಬೈಲ್ ಕಂಪೆನಿಗಳಲ್ಲಿ ಬಿರುಗಾಳಿ ಏಳಲಿದ್ದು, ಕಂಪನಿಗಳಲ್ಲಿ ನಡುಕ ಹುಟ್ಟಿಸುವುದಂತೂ ಸತ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್‍ಬುಕ್ ಲೈವ್‍ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್‍ಕುಮಾರ್ ಅವರು ಒಂದು ಒಳ್ಳೆಯ ಕಥೆ…