ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ.
ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ.
ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ ಮನಸ್ಸಿಗೆ ಬಂದಂತೆ ಮಾತನಾಡಬಹುದು ಅಂದು ಕೊಂಡಿದ್ದೀರಾ? ಎಂದು ಟ್ರೋಲ್ ಮಾಡುವರ ವಿರುದ್ಧ ಹರಿಹಾಯ್ದಿದ್ದಾರೆ.
ಅಲ್ಲದೇ ನನ್ನ ಕೆಲಸದ ಬಗ್ಗೆ ಏನಾದರೂ ಮಾತನಾಡಿ, ಆದರೆ, ನಮ್ಮ ಕುಟುಂಬ ಬಗ್ಗೆ ಅಲ್ಲ. ಜನ ಮೊದಲು ಒಬ್ಬರನ್ನೊಬ್ಬರು ಗೌರವಿಸೋದನ್ನು ಕಲಿಬೇಕು ಎಂದು ಟ್ರೋಲ್ ಮಾಡುವರ ವಿರುದ್ಧ ರಶ್ಮಿಕಾ ಮಂದಣ್ಣ ಗರಂ ಆಗಿ ಖಡಕ್ ಉತ್ತರ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.