ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ.

ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ ಸಿಕ್ಕಿದೆ. ಇದನ್ನು ಹರಾಜಿನ ಮೂಲಕ ಮಾರಾಟ ಮಾಡಲಾಗಿದ್ದು, ಹರಾಜಿನಲ್ಲಿ ಈ ಏಡಿ ದಾಖಲೆಯ ಬೆಲೆಗೆ ಬಿಕರಿಯಾಗಿದೆ. ಇದು ಎಲ್ಲರನ್ನೂ ಒಂದು ಕ್ಷಣ ದಂಗಾಗುವಂತೆ ಮಾಡಿದೆ.

`ನನಗೆ ಈ ಏಡಿಯ ಬೆಲೆ ಕಂಡು ಅಚ್ಚರಿಯಾಗಿದೆ’ ಎಂದು ಇಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಮ ಏಡಿ1.2 ಕೆಜಿ ತೂಕವಿದ್ದು, 14.6 ಇಂಚು ಉದ್ದವಿದೆ. ಈ ದುಬಾರಿ ಏಡಿ ಈಗ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿದೆ. `ಇದು ವಿಶ್ವದ ಅತೀ ದುಬಾರಿ ಏಡಿ’ಯಾಗಿರುವ ಸಾಧ್ಯತೆ ಇದ್ದು, ಗಿನ್ನಿಸ್ ದಾಖಲೆಗೆ ಹೆಸರು ನೊಂದಾಯಿಸುವ ಪ್ರಯತ್ನ ನಡೆಯುತ್ತಿದೆ.

ಸ್ಥಳೀಯ ವ್ಯಾಪಾರಿಯೊಬ್ಬರು ಈ ಏಡಿಯನ್ನು ಖರೀದಿಸಿದ್ದು, ಟೋಕಿಯೊದ ಗ್ಲಿಟ್ಝಾ ಗಿಂಜಾ ಜಿಲ್ಲೆಯ ದುಬಾರಿ ಜಪಾನೀಸ್ ರೆಸ್ಟೋರೆಂಟ್‌ಗೆ ನೀಡಲಾಗುತ್ತದೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…