ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ.

ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ ನಿಲ್ಲುತ್ತವೆ. ಮನೆಯಲ್ಲಿ ಇರುವ ವ್ಯಕ್ತಿಗಳು ಉತ್ತಮ ಆರೋಗ್ಯದಿಂದ ಸಕಲ ಸಮೃದ್ಧಿಯನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಲಾಗುವುದು. ಅಂತೆಯೇ ತುಳಸಿ ಗಿಡವನ್ನು ಗೌರವಿಸದೇ ಇರುವುದು, ಮನೆಯಲ್ಲಿ ತುಳಸಿಯ ಗಿಡವನ್ನು ನೆಟ್ಟು, ಅದಕ್ಕೆ ಸರಿಯಾಗಿ ನೀರು ಮತ್ತು ಮಣ್ಣನ್ನು ನೀಡದೆ ಇರುವುದು ಅತ್ಯಂತ ಪಾಪಕೃತ್ಯ ಎಂದು ಪರಿಗಣಿಸಲಾಗುತ್ತದೆ.

ತುಳಸಿ ಗಿಡಕ್ಕೆ ಅವಮಾನ ಮಾಡುವುದು ಅಥವಾ ಅನುಪಯುಕ್ತ ಕೆಲಸಗಳಿಗೆ ತುಳಸಿಯನ್ನು ಬಳಸಿಕೊಳ್ಳುವುದು ಮಾಡಿದರೆ ಜೀವನದಲ್ಲಿ ಸಾಕಷ್ಟು ತೊಂದರೆಯನ್ನು ಅನುಭವಿಸಬೇಕಾಗುವುದು. ಹಿಂದೂ ಧರ್ಮ ಹಾಗೂ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖಿಸಿರುವ ಪ್ರಕಾರ ಪವಿತ್ರ ತುಳಸಿ ಎಲೆಯೊಂದಿಗೆ ಕೆಲವು ಅಸಂಬದ್ಧ ಕೆಲಸವನ್ನು ಮಾಡಬಾರದು. ಅವು ನಿಮಗೆ ತೊಂದರೆಯನ್ನುಂಟುಮಾಡುತ್ತವೆ. ಹಾಗಾದರೆ ಆ ಪಾಪ ಕೃತ್ಯಗಳು ಯಾವುವು? ಎನ್ನುವುದನ್ನು ತಿಳಿಯೋಣ.

ಹಿಂದೂ ಪಂಚಾಂಗದ ಪ್ರಕಾರ ಏಕಾದಶಿ, ಭಾನುವಾರ, ಸೂರ್ಯ ಗ್ರಹಣ ಮತ್ತು ಚಂದ್ರಗ್ರಹಣದ ಸಮಯದಲ್ಲಿ ತುಳಸಿ ಎಲೆಯನ್ನು ಕೀಳುವುದು, ಗಿಡವನ್ನು ಕತ್ತರಿಸುವುದು ಅಥವಾ ಬಿಸಾಡುವ ಕೆಲಸವನ್ನುಮಾಡಬಾರದು. ಅದು ಅತ್ಯಂತ ಪಾಪಕೃತ್ಯ. ಅದರಿಂದ ಶಾಪ ಪ್ರಾಪ್ತಿಯಾಗುತ್ತದೆ ಎನ್ನುವ ನಂಬಿಕೆಯಿದೆ. ವಿಶೇಷ ದಿನಗಳಲ್ಲಿ ತುಳಸಿಎಲೆಯನ್ನು ಕೀಳುವುದು ಪರಿಶುದ್ಧತೆಯನ್ನು ಮುರಿದಂತಾಗುವುದು. ತುಳಸಿಯನ್ನು ನಾಶ ಮಾಡಿದರೆ ಜೀವನದಲ್ಲಿ ಶಾಪವನ್ನು ಪಡೆಯುವುದಲ್ಲದೆ ಶೀಘ್ರದಲ್ಲಿಯೇ ಅಪಘಾತ ಅಥವಾ ಸಾವನ್ನು ಎದುರಿಸಬೇಕಾಗುತ್ತದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಭಾರತದಲ್ಲಿ ಅಂಚೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಘಟ್ಟವೆಂದರೆ ಕೊಲ್ಕತ್ತಾದಲ್ಲಿ ಮೊದಲ ಪೋಸ್ಟ್ ಬಾಕ್ಸ್ ಸ್ಥಾಪನೆ. ದಿನಾಂಕ: ಮಾರ್ಚ್ 31, 1855 ಸ್ಥಳ: Kolkata (ಆ ಕಾಲದಲ್ಲಿ ಕಲ್ಕತ್ತಾ) ಕೊಲ್ಕತ್ತಾದ ಮೊದಲ ಪೋಸ್ಟ್ ಬಾಕ್ಸ್ ಪರಿಚಯ: ಆ ದಿನ, ಸಾರ್ವಜನಿಕರು ತಮ್ಮ ಪತ್ರಗಳನ್ನು ಸುಲಭವಾಗಿ ಕಳುಹಿಸಲು ಮೊದಲ ಬಾರಿಗೆ “ಪೋಸ್ಟ್ ಬಾಕ್ಸ್” ಅನ್ನು ಪರಿಚಯಿಸಲಾಯಿತು. ಇದಕ್ಕಿಂತ ಮೊದಲು, ಜನರು ತಮ್ಮ ಪತ್ರಗಳನ್ನು ನೇರವಾಗಿ ಅಂಚೆ ಕಚೇರಿಗೆ ನೀಡಬೇಕಾಗಿತ್ತು. ಇದರ ಮಹತ್ವ: ಸೌಲಭ್ಯ: ಜನರು ಯಾವಾಗ ಬೇಕಾದರೂ ಪೋಸ್ಟ್…
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.