ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು 92.ಹೌದು 92 ರ ಇಳಿವಯಸ್ಸಿನಲ್ಲಿ ಕೂಡಾ ವಕೀಲರಾದ ಪರಸರನ್ ಅವರು ಸುಪ್ರೀಂ ಕೋರ್ಟ್ ನಲ್ಲಿ 40 ದಿನಗಳ ಕಾಲ ರಾಮಲಲ್ಲಾ ವಿರಾಜ ಮಾನ್ ಪರವಾಗಿ ಕೋರ್ಟ್ ನಲ್ಲಿ ತಮ್ಮ ವಾದವನ್ನು ಮಂಡಿಸಿದ್ದಾರೆ.

ವಯೋಸಹಜ ಆಯಾಸ ಅಥವಾ ಇನ್ನಾವುದೇ ವಿಷಯದ ಕಡೆಗೆ ಗಮನ ನೀಡದೆ, ಸ್ವತಃ ನ್ಯಾಯಾಧೀಶರೇ ಅವರಿಗೆ ಕುಳಿತು ನ್ಯಾಯ ಮಂಡನೆ ಮಾಡಲು ಅವಕಾಶ ನೀಡಿದರೂ, ವಾದ ಮಂಡನೆ ಮಾಡುವ ಸಮಯದಲ್ಲಿ ಪರಸರನ್ ಅವರು ಹಾಗೆ ಮಾಡಲಿಲ್ಲ. ಬದಲಿಗೆ ನಿಂತು ವಾದ ಮಂಡಿಸುವುದು ನಮ್ಮ ಸಂಸ್ಕೃತಿ ಎಂದು ಹೇಳಿ ನನಗೆ ಯಾವುದೇ ಅಭ್ಯಂತರವಿಲ್ಲ ಎಂದು ತಮ್ಮ ನ್ಯಾಯಧೀಶರ ಮುಂದೆ ನಿಂತು ಕೊಂಡೇ ವಾದ ಮಂಡಿಸಿದ್ದಾರೆ.

ನಾನು ಕೊನೆಯುಸಿರು ಎಳೆಯುವ ಮುನ್ನ, ಅಯೋಧ್ಯೆ ಕೇಸಿನ ತೀರ್ಪು ಹೊರಬಿದ್ದರೆ ಸಾಕು. ನಾನು ಪ್ರತೀದಿನ ವಾದ ಮಂಡಿಸಲು ಬರುವೆ” ಎನ್ನುವ ಮಾತನ್ನು ಹೇಳಿದ್ದಾರಂತೆ. ಆಗ ಸಿಜಿಐ ಅವರಿಗೊಂದು ಆಫರ್ ನೀಡುತ್ತಾರೆ. ನೀವು ಕುಳಿತುಕೊಂಡೇ ವಾದ ಮಂಡಿಸಲು ಬಯಸುತ್ತೀರಾ ಎಂದು ಕೇಳಿದಾಗ . ಆಗ ಪರಶರನ್ ನಯವಾಗಿ ನಿಂತು ಕೊಂಡೇ ವಾದ ಮಾಡುತ್ತೇನೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ನಲ್ಲಿ ಶೂ, ರಗ್ಗಳು ಹಾಗೂ ಟಾಯ್ಲೆಟ್ ಸೀಟ್ ಕವರ್ಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆ ಅಮೆಜಾನ್ ವಿರುದ್ಧ ಹಲವು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇ – ಕಾಮರ್ಸ್ ಜಾಲತಾಣದ ಪ್ರಮುಖ ಅಮೆಜಾನ್ ಮತ್ತೆ ಟೀಕೆಗೆ ಗುರಿಯಾಗಿದೆ. ಈ ಬಾರಿ ಹಿಂದೂ ದೇವರ ಭಾವಚಿತ್ರಗಳುಳ್ಳ ಟಾಯ್ಲೆಟ್ ಸೀಟ್ ಕವರ್ಗಳನ್ನು, ಶೂಗಳನ್ನು ಹಾಗೂ ರಗ್ಗಳನ್ನು ಆನ್ಲೈನ್ನಲ್ಲಿ ಮಾರಾಟ ಮಾಡಲಾಗುತ್ತಿದೆ. ಹಿಂದೂ ದೇವರುಗಳ ಭಾವಚಿತ್ರಗಳನ್ನು ಬಳಸಿಕೊಂಡು ಇತ್ತೀಚೆಗೆ…
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.