ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ ಜೋಡಿಗೆ ಶುಭಾಶಯವನ್ನು ತಿಳಿಸಿದ್ದಾರೆ. ಇಶಿತಾ ತಮ್ಮ ಮದುವೆಯ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ಮಾಡಿಕೊಂಡಿದ್ದಾರೆ.

ಮುರುಗಾನಂದ್ ಕೋರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಶಿತಾ ಕೂಡ ಕಿರುತೆರೆ ಜೊತೆಗೆ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಮುರುಗಾನಂದ್ ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋಗಳಲ್ಲಿಯೂ ಕೊರಿಯೋಗ್ರಾಫ್ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…